ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠದ ಅಧಿಕಾರಿ ಅನಂತಕೃಷ್ಣ ಪ್ರಸಾದ (45) ಅವರು ಅ. 7ರಂದು ರಥಬೀದಿಯ ಶ್ರೀ ರಾಘವೇಂದ್ರ ಮಠ ಪರಿಸರದಲ್ಲಿ ಕುಸಿದು ಬಿದ್ದು ನಿಧನ ಹೊಂದಿದರು.
ಮಂಗಳವಾರ ಸಂಜೆ ಶ್ರೀಕೃಷ್ಣನ ದರ್ಶನ ಪಡೆದು ಅನಂತರ ರಥಬೀದಿಯಾಗಿ ಶ್ರೀ ರಾಘವೇಂದ್ರ ಮಠಕ್ಕೆ ಭೇಟಿ ನೀಡಿದ್ದರು. ಮಠದಲ್ಲಿ ರಾಯರಗುಡಿಗೆ ಸುತ್ತ ಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಕುಸಿದು ಬಿದ್ದ ಇವರು ಸ್ಥಳದಲ್ಲೇ ಮೃತರಾದರು.
ಮೃತರು ತಂದೆ, ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…