Featured

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಮಠದ ಅಧಿಕಾರಿ ಕುಸಿದು ಬಿದ್ದು ಮೃತ್ಯು – vishwanews24

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಮಠದ ಅಧಿಕಾರಿ ಕುಸಿದು ಬಿದ್ದು ಮೃತ್ಯು

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠದ ಅಧಿಕಾರಿ ಅನಂತಕೃಷ್ಣ ಪ್ರಸಾದ (45) ಅವರು ಅ. 7ರಂದು ರಥಬೀದಿಯ ಶ್ರೀ ರಾಘವೇಂದ್ರ ಮಠ ಪರಿಸರದಲ್ಲಿ ಕುಸಿದು ಬಿದ್ದು ನಿಧನ ಹೊಂದಿದರು.

ಮಂಗಳವಾರ ಸಂಜೆ ಶ್ರೀಕೃಷ್ಣನ ದರ್ಶನ ಪಡೆದು ಅನಂತರ ರಥಬೀದಿಯಾಗಿ ಶ್ರೀ ರಾಘವೇಂದ್ರ ಮಠಕ್ಕೆ ಭೇಟಿ ನೀಡಿದ್ದರು. ಮಠದಲ್ಲಿ‌ ರಾಯರ‌ಗುಡಿಗೆ ಸುತ್ತ ಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಕುಸಿದು ಬಿದ್ದ ಇವರು ಸ್ಥಳದಲ್ಲೇ ಮೃತರಾದರು.

ಮೃತರು ತಂದೆ, ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 days ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 days ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 days ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 days ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 days ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

2 days ago