ಉಡುಪಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 27 ಮಂದಿ ಅಮಾಯಕ ಪ್ರವಾಸಿಗರು ಮೃತಪಟ್ಟಿದ್ದಾರೆ. ಈ ಘಟನೆಯು ಅಮಾನವೀಯವಾಗಿದ್ದು ಇದನ್ನು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ.
ಧರ್ಮದ ಹೆಸರಲ್ಲಿ ಕೊಲ್ಲುವ, ಹಿಂಸೆಯನ್ನು ಪ್ರಚೋದಿಸುವ ಕೃತ್ಯ ಖಂಡನಾರ್ಹವಾಗಿದ್ದು ಕೇಂದ್ರ ಗೃಹ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ವಕ್ತಾರ ಇಕ್ಬಾಲ್ ಮನ್ನಾ ಆಗ್ರಹಿಸಿದ್ದಾರೆ.
ಮೃತರ ಕುಟುಂಬಕ್ಕೆ ತಮ್ಮ ಆಪ್ತರನ್ನು ಕಳೆದುಕೊಂಡ ದುಃಖವನ್ನು ಭರಿಸುವ ಶಕ್ತಿಯನ್ನು ದೇವನು ದಯಪಾಲಿಸಲಿಯೆಂದು ಈ ಸಂದರ್ಭದಲ್ಲಿ ಪ್ರಾರ್ಥಿಸುತ್ತೇವೆ ಎಂದು ಒಕ್ಕೂಟದ ಮಾಧ್ಯಮ ವಕ್ತಾರ ಇಕ್ಬಾಲ್ ಮನ್ನಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…