ಉಡುಪಿ: ಕಾಂಗ್ರೆಸ್ ರಾಜ್ಯ ಸಭಾ ಸದಸ್ಯ ನಾಸೀರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ಸಂದರ್ಭದಲ್ಲಿ ವಿಧಾನ ಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಹಾಕುವ ಮೂಲಕ ಕಾಂಗ್ರೆಸ್ ಪಕ್ಷದ ದೇಶದ್ರೋಹಿ ಮುಖವಾಡ ಬಯಲಾಗಿದೆ, ಚುನಾವಣಾ ಆಯೋಗ ತಕ್ಷಣ ನಾಸೀರ್ ಹುಸೇನ್ ರಾಜ್ಯ ಸಭಾ ಸದಸ್ಯತ್ವದಿಂದ ವಜಾಗೊಳಿಸಬೇಕು ಎಂದು ಉಡುಪಿ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಗೆಲುವು ರಾಷ್ಟ್ರಪ್ರೇಮಿಗಳ ಪಾಲಿನ ಸೋಲು ಎಂಬುದನ್ನು ಈ ಘಟನೆಯಿಂದ ಮತ್ತೊಮ್ಮೆ ಸಾಬೀತಾಗಿದೆ. ಕಾಂಗ್ರೆಸ್ ಪಕ್ಷದಿಂದ ದೇಶ ಪ್ರೇಮದ ಚಿಂತನೆ ನಿರೀಕ್ಷೆ ಮಾಡುವುದೇ ಮೂರ್ಖತನವಾಗಿದೆ.
ಕಾಂಗ್ರೆಸ್ ಕಿಡಿಗೇಡಿಗಳ ಈ ಮನಸ್ಥಿತಿ ದೇಶದ ಜನತೆಯಲ್ಲಿ ಆತಂಕ ಮೂಡಿಸಿದೆ. ಕಾಂಗ್ರೆಸ್ ಮುಖಂಡರು ತಕ್ಷಣ ಈ ಘಟನೆಯ ಬಗ್ಗೆ ತಮ್ಮ ನಿಲುವು ಸ್ಪಷ್ಟ ಪಡಿಸಬೇಕು.
ಕಿಡಿಗೇಡಿಗಳ ವಿರುದ್ಧ ಸರ್ಕಾರ ದೇಶದ್ರೋಹದ ಪ್ರಕರಣದಡಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…