Featured

ಉಡುಪಿ: ಪಾನ್ ಅಪ್ಡೇಟ್ ಹೆಸರಲ್ಲಿ ಲಿಂಕ್ ಕಳುಹಿಸಿ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು – Vishwanews24

ಉಡುಪಿ: ಪಾನ್ ಅಪ್ಡೇಟ್ ಹೆಸರಲ್ಲಿ ಲಿಂಕ್ ಕಳುಹಿಸಿ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು

ಉಡುಪಿ: ಮೊಬೈಲ್ ಗೆ ಬಂದ ಲಿಂಕ್ ವೊಂದನ್ನು ಕ್ಲಿಕ್ ಮಾಡಿ ವ್ಯಕ್ತಿಯೊಬ್ಬರು 1 ಲಕ್ಷ ರೂ. ಕಳೆದುಕೊಂಡ ಘಟನೆ ಉಡುಪಿ ಜಿಲ್ಲೆಯಲ್ಲಿ ವರದಿಯಾಗಿದೆ.

ಸುಧಾಕರ ಕಾಂಚನ್ ಇವರು ಹೆಚ್.ಡಿ.ಎಫ್.ಸಿ ಬ್ಯಾಂಕ್, ಕುಂದಾಪುರ ಶಾಖೆಯಲ್ಲಿ ಖಾತೆ ಹೊಂದಿದ್ದು, ಮಾರ್ಚ್ 04ರಂದು ಯಾರೋ ಅಪರಿಚಿತ ವ್ಯಕ್ತಿ ಪಿರ್ಯಾದಿದಾರರಿಗೆ ಪಾನ್‌ಕಾರ್ಡ್‌ ಅಪ್ಡೇಟ್ ಮಾಡಲು ಸಂದೇಶ ಕಳುಹಿಸಿದ್ದ.

ಸದ್ರಿ ಸಂದೇಶದಲ್ಲಿರುವ ಲಿಂಕ್‌ನ್ನು ಬ್ಯಾಂಕ್‌ನಿಂದ ಕಳುಹಿಸಿರುವುದಾಗಿದೆ ಎಂದು ಪಿರ್ಯಾದಿದಾರರು ನಂಬಿ ಸದ್ರಿ ಲಿಂಕ್‌ನಲ್ಲಿ ವಿವರವನ್ನು ಅಪೌಡೇಟ್‌ ಮಾಡಿದ್ದಾರೆ. ಬಳಿಕ ಅವರ ಖಾತೆಯಿಂದ ರೂ.1,00,000/- ಹಣ ಆನ್ ಲೈನ್ ಮುಖೇನ ವರ್ಗಾವಣೆಗೊಂಡಿರುವುದು ಬೆಳಕಿಗೆ ಬಂದಿದೆ. ಯಾರೋ ಅಪರಿಚಿತ ವ್ಯಕ್ತಿಗಳು ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಪಿರ್ಯಾದುದಾರರನ್ನು ವಂಚಿಸಿ ಮೋಸದಿಂದ ಹಣ ವರ್ಗಾವಣೆ ಮಾಡಿರುವುದು ತಿಳಿದುಬಂದಿದೆ. ಈ ಬಗ್ಗೆ ಸೆನ್‌ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 29/2023 ಕಲಂ 66(C), 66(D), ಐ.ಟಿ. ಆಕ್ಟ್ ರಂತೆ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago