ಉಡುಪಿ: ಪಾರ್ಟ್ ಟೈಂ ಜಾಬ್ ನೀಡುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಸುಮಾರು 1,13,30 ರೂ. ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯ ಮಹಿಳೆಯೊರ್ವರ ಮೊಬೈಲ್ ಗೆ ಆಗಸ್ಟ್ 19 ರಂದು ಯಾರೋ ಅಪರಿಚಿತ ವ್ಯಕ್ತಿಗಳು ಮೊಬೈಲ್ ನಂಬ್ರ 8874836643 ರಿಂದ ವಾಟ್ಸ್ ಆಪ್ ಮೆಸೆಜ್ ಮಾಡಿ, ಪಾರ್ಟ್ ಟೈಮ್ ಜಾಬ್ ನೀಡುವುದಾಗಿ ನಂಬಿಸಿ,ಬಳಿಕ Telegram ನಲ್ಲಿ ಲಿಂಕ್‌ನ್ನು ಕಳುಹಿಸಿ ಆಗಸ್ಟ್ 20 ರಿಂದ ಆಗಸ್ಟ್ 21 ರ ಮದ್ಯಾವಧಿಯಲ್ಲಿ ಒಟ್ಟು ರೂಪಾಯಿ 1,13,300 ಹಣವನ್ನು ಪಿರ್ಯಾದಿದಾರರಿಂದ ಆನ್ ಲೈನ್ ಮುಖೇನ ಹಂತ ಹಂತವಾಗಿ ಪಡೆದು, ಉದ್ಯೋಗ ನೀಡದೇ, ಪಡೆದ ಹಣವನ್ನು ವಾಪಾಸು ನೀಡದೆ ಮೋಸ ಮಾಡಿರುವುದಾಗಿದೆ.
ಈ ಕುರಿತು ಉಡುಪಿ ಸೆನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…