Featured

ಉಡುಪಿ:  ಪಿನಾಯಿಲ್ ಮಾರಾಟದ ನೆಪದಲ್ಲಿ ಚಿನ್ನಾಭರಣ ದೋಚುವ ಮಹಿಳಾ ಗುಂಪು ; ಸುದ್ದಿಯ ಕುರಿತು ಮಣಿಪಾಲ ಪೊಲೀಸರ ಸ್ಪಷ್ಟನೆ -Vishwanews24

ಉಡುಪಿ:  ಪಿನಾಯಿಲ್ ಮಾರಾಟದ ನೆಪದಲ್ಲಿ ಚಿನ್ನಾಭರಣ ದೋಚುವ ಮಹಿಳಾ ಗುಂಪು ; ಇದೊಂದು ಸುಳ್ಳು ಪ್ರಕಟಣೆ : ಸುದ್ದಿಯ ಕುರಿತು ಮಣಿಪಾಲ ಪೊಲೀಸರ ಸ್ಪಷ್ಟನೆ -Vishwanews24

ಉಡುಪಿ,: ಪಿನಾಯಿಲ್ ಮಾರುವ ನೆಪದಲ್ಲಿ ಚಿನ್ನಾಭರಣ ಕಳವು ಮಾಡುವ ಹೆಣ್ಣು ಮಕ್ಕಳ ಗುಂಪೊಂದು ಉಡುಪಿಗೆ ಬಂದಿರುವುದಾಗಿ ಮಣಿಪಾಲ ಪೊಲೀಸರು ಪ್ರಕಟಣೆ ನೀಡಿದ್ದಾರೆಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ‘ಇದೊಂದು ಸುಳ್ಳು ಪ್ರಕಟಣೆಯಾಗಿದೆ’ ಎಂದು ಮಣಿಪಾಲ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಯಾವುದೇ ಕಾರಣಕ್ಕೂ ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವುದಿಲ್ಲ : ಪೀಯೂಷ್‌ ಗೋಯಲ್‌ -Vishwanews24

ಪಿನಾಯಿಲ್ ಮಾರುವ ನೆಪದಲ್ಲಿ ಮನೆ ಮನೆಗೆ ತೆರಳಿ ಪಿನಾಯಿಲ್‌ನಂತೆ ಇರುವ ಬಾಟಲಿಯ ವಾಸನೆ ತೋರಿಸಿ ಮೂರ್ಛೆ ಹೋಗುವಂತೆ ಮಾಡಿ ಮನೆಯಲ್ಲಿರುವ ಚಿನ್ನಾಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗುವ ಸುಮಾರು ಐದರಿಂದ ಆರು ಜನ ಹೆಣ್ಣು ಮಕ್ಕಳ ಗುಂಪೊಂದು ಉಡುಪಿಗೆ ಆಗಮಿಸಿದ್ದು, ಇಂತಹವರು ತಮ್ಮ ಮನೆಯ ಮುಂದೆ ಓಡಾಡಿಕೊಂಡಿದ್ದರೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಮಣಿಪಾಲ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ ಎಂಬುದಾಗಿ ಸಂದೇಶ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ.

ಈ ಕುರಿತು ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ್, ನಾವು ಇಂತಹ ಪ್ರಕಟಣೆಯನ್ನು ಕೊಟ್ಟಿಲ್ಲ. ಇದೇ ರೀತಿಯ ಸಂದೇಶ ಆರು ತಿಂಗಳ ಹಿಂದೆಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆಗಲೂ ನಾವು ಕೊಟ್ಟಿಲ್ಲ, ಈಗಲೂ ನಾವು ಪ್ರಕಟಣೆ ಕೊಟ್ಟಿಲ್ಲ. ಇದೊಂದು ಸುಳ್ಳು ಪ್ರಕಟಣೆಯಾಗಿದೆ ಎಂದು ಸ್ಪಷ್ಟಪಡಿಸಿದರು.

ಮಂಗಳೂರು:ಮಾ.19 ಮತ್ತು 20ರಂದು ಸಹಕಾರಿ ಕ್ಷೇತ್ರದ ಅಧ್ಯಯನಕ್ಕೆ SCDCC ಬ್ಯಾಂಕ್‌ಗೆ ನಬಾರ್ಡ್ ನಿಯೋಜಿತ ಅಧ್ಯಯನ ತಂಡ ಭೇಟಿ : ಡಾ.ಎಂ.ಎನ್.ರಾಜೇಂದ್ರ ಕುಮಾರ್ -Vishwanews24

Vishwa News 24

Recent Posts

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 hour ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 hour ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 hour ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

1 hour ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

2 hours ago

ಹಿಜಾಬ್‌ಗೆ ಅನುಮತಿ : ಸಾಮಾಜಿಕ ಸಾಮರಸ್ಯವನ್ನು ಕದಡುವುದೇ ಸಿದ್ದರಾಮಯ್ಯ ಸರ್ಕಾರದ ಕಸುಬಾಗಿ ಬಿಟ್ಟಿದೆ : ಸುನಿಲ್ ಕುಮಾರ್ ಆಕ್ರೋಶ – vishwanews24

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ: ಕಾಂಗ್ರೆಸ್ ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ : ಸುನಿಲ್ ಕುಮಾರ್ ಕಾರ್ಕಳ:…

2 hours ago