ಉಡುಪಿ : ಕೃಷಿ ಇಲಾಖೆಯ ವತಿಯಿಂದ ನೀಡಲಾಗುವ ಪಿ.ಎಂ ಕಿಸಾನ್ ಕರ್ನಾಟಕ ಯೋಜನೆಯ ಆರ್ಥಿಕ ಸಹಾಯಧನವು
ಜಿಲ್ಲೆಯ 2257 ಮಂದಿ ರೈತರಿಗೆ ಹಾಗೂ 1067 ಮಂದಿ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ ಸ್ಕಾಲರ್ ಶಿಪ್ ಸಹಾಯಧನವು
ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಹಾಗೂ ಎನ್.ಪಿ.ಸಿ.ಐ ಮ್ಯಾಪಿಂಗ್ ಬಾಕಿಯಿರುವುದರಿಂದ ವರ್ಗಾವಣೆಯಾಗಿರುವುದಿಲ್ಲ.
ಸದ್ರಿ ರೈತರು ಹಾಗೂ ವಿದ್ಯಾರ್ಥಿಗಳ ಪಟ್ಟಿಯನ್ನು ಕೃಷಿ ಇಲಾಖೆಯ ಹೋಬಳಿಯ ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕು ಸಹಾಯಕ ಕೃಷಿ
ನಿರ್ದೇಶಕರ ಕಚೇರಿಯ ನಾಮಫಲಕದಲ್ಲಿ ಪ್ರಕಟಿಸಲಾಗಿದ್ದು, ಸಂಬ0ಧಪಟ್ಟ ರೈತರು ಹಾಗೂ ವಿದ್ಯಾರ್ಥಿಗಳು ಕೃಷಿ ಇಲಾಖೆಯ ಕಛೇರಿಗಳಿಂದ
ಆಧಾರ್ ಜೋಡಣೆಯ ಒಪ್ಪಿಗೆ ನಮೂನೆಯನ್ನು ಪಡೆದು ಭರ್ತಿ ಮಾಡಿ, ಸಂಬ0ಧಪಟ್ಟ ಬ್ಯಾಂಕ್ ಶಾಖೆಯನ್ನು ಸಂಪರ್ಕಿಸಿ, ಬ್ಯಾಂಕ್ ಖಾತೆಗೆ
ಆಧಾರ್ ಜೋಡಣೆ ಹಾಗೂ ಎನ್.ಪಿ.ಸಿ.ಐ ಮ್ಯಾಪಿಂಗ್ ನ್ನು ಮಾಡಿಸುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…