ಉಡುಪಿ,: ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ (ಪಿ.ಎಂ. ಸ್ವ-ನಿಧಿ) ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು, ನಗರ ಪ್ರದೇಶದಲ್ಲಿ ೨೦೨೦ ರ ಮಾರ್ಚ್ ೨೪ ರ ಪೂರ್ವದಲ್ಲಿ ಬೀದಿ ವ್ಯಾಪಾರ ಮಾಡುತ್ತಿರುವ ಬೀದಿ ಬದಿ ವ್ಯಾಪಾರಸ್ಥರು ಮತ್ತು ಮನೆ ಮನೆಗೆ ದಿನಪತ್ರಿಕೆ ವಿತರಣೆ, ಹಾಲು ವಿತರಣೆ ವೃತ್ತಿಯಲ್ಲಿ ತೊಡಗಿಸಿಕೊಂಡವರು ತಮ್ಮ ವ್ಯಾಪಾರ /ಆರ್ಥಿಕ ಚಟುವಟಿಕೆಗಳ ಅಭಿವೃದ್ಧಿ ಹಾಗೂ ಪುನರ್ ಸ್ಥಾಪನೆಗಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಹಂತದಲ್ಲಿ ತಲಾ ರೂ.೧೦,೦೦೦, ರೂ.೨೦,೦೦೦ ಮತ್ತು ರೂ. ೫೦,೦೦೦ ಸಾಲ ಸೌಲಭ್ಯವನ್ನು ಶೇ.೭ ಬಡ್ಡಿ ದರದಲ್ಲಿ ಬ್ಯಾಂಕ್ ಮುಖೇನ ಪಡೆಯಲು ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಬೈಂದೂರು ಪಟ್ಟಣ ಪಂಚಾಯತ್ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…