ಉಡುಪಿ: ಪುತ್ತಿಗೆ ಮಠದ ಪರ್ಯಾಯೋತ್ಸವದ ಪೂರ್ವಭಾವಿಯಾಗಿ ರಚನೆಯಾಗಿರುವ ಪರ್ಯಾಯ ಸ್ವಾಗತ ಸಮಿತಿ ಮತ್ತು ಕಾರ್ಯಾಲಯವನ್ನು ಧರ್ಮಸ್ಥಳದ ಧರ್ಮಾದಿಕಾರಿ ಡಾಕ್ಟರ್ ಡಿ ವಿರೇಂದ್ರ ಹೆಗ್ಗಡೆಯವರು ಸೆ.18ರಂದು ಉದ್ಘಾಟಿಸಿದರು.
2024ರಲ್ಲಿ ನಡೆಯುವ ವೈಭವೋಪೇತ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವದ ಸ್ವಾಗತ ಸಮಿತಿ ಮತ್ತು ಕಾರ್ಯಾಲಯ ನಿರ್ಮಾಣ ಗೊಂಡಿದೆ.
ಪರ್ಯಾಯ ಸ್ವಾಗತ ಸಮಿತಿ ಮತ್ತು ಕಾರ್ಯಾಲಯವನ್ನು ಧರ್ಮಸ್ಥಳದ ಧರ್ಮಾದಿಕಾರಿ ಡಾಕ್ಟರ್ ಡಿ ವಿರೇಂದ್ರ ಹೆಗ್ಗಡೆ ಯವರು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಡಾಕ್ಟರ್ ವಿರೇಂದ್ರ ಹೆಗ್ಗಡೆಯವರು ಪುತ್ತಿಗೆ ಪರ್ಯಾಯ 2024ರ ರ ಅದಿಕೃತ ಲಾಂಛನ ಮತ್ತು ಕ್ಯೂ ಆರ್ ಕೋಡ್ ಅನ್ನು ಬಿಡುಗಡೆಗೊಳಿಸಿದರು.
ಇದನ್ನೂ ಓದಿ:
ಧರ್ಮಸ್ಥಳದ ಧರ್ಮಾಧಿಕಾರಿ ಡಾಕ್ಟರ್ ವಿರೇಂದ್ರ ಹೆಗ್ಗಡೆ ಯವರಿಗೆ ಗೌರವಾಧ್ಯಕ್ಷ ಸ್ಥಾನದ ಅಧಿಕೃತ ಪತ್ರವನ್ನು ಹಸ್ತಾಂತರಿಸಲಾಯಿತು.
ಗೌರವ ಕೋಶಾದಿಕಾರಿ ನಾಗೇಶ್ ಹೆಗಡೆ, ಕೋಶಾಧಿಕಾರಿ ರಂಜನ್ ಕಲ್ಕೂರ, ಮಹಾಪೋಷಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಯಶ್ಪಾಲ್ ಸುವರ್ಣ, ಆನೆಗುಡ್ಡೆ ಕ್ಷೇತ್ರದ ಮೊಕ್ತೇಸ್ತರ ಸೂರ್ಯನಾರಾಯಣ ಉಪಾಧ್ಯಾಯ, ಗೌರವ ಕಾರ್ಯದರ್ಶಿ ಹೇರಂಜೆ ಕೃಷ್ಣ ಭಟ್, ಕಟೀಲು ಕ್ಷೇತ್ರದ ಧರ್ಮಧರ್ಶಿಗಳಾದ ಲಕ್ಷ್ಮೀನಾರಾಯಣ ಅಸ್ರಣ್ಣ , ಕೆ ರಮೇಶ್ ಭಟ್, ಪ್ರಸನ್ನ ಆಚಾರ್ ಇತರರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…