ಉಡುಪಿ

ಉಡುಪಿ: ಪುತ್ರನಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆ : ಮನನೊಂದ ತಂದೆ ಆತ್ಮಹತ್ಯೆ -Vishwanews24

ಉಡುಪಿ: ಪುತ್ರನಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆ : ಮನನೊಂದ ತಂದೆ ಆತ್ಮಹತ್ಯೆ -Vishwanews24

ಉಡುಪಿ: ಪುತ್ರನಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಮನನೊಂದ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವಾದ ಕಳತ್ತೂರು ಗ್ರಾಮದ ಜ್ಯೋತಿ ನಗರ ಎಂಬಲ್ಲಿ ನಡೆದಿದೆ.

ಸುಂದರಮೂಲ್ಯ (60) ಮನನೊಂದು ಆತ್ಮಹತ್ಯೆ ಮಾಡಿಕೊಂಡವರು. ಇವರು ಬಿಪಿ, ಶುಗರ್ ಖಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಚಿಕಿತ್ಸೆಯಲ್ಲಿದ್ದರು. ಈ ನಡುವೆ ಇವರು ಪುತ್ರ ಶ್ವಾಸಕೋಶಕ್ಕೆ ಸಂಬಂಧಿಸಿದ ಖಾಯಿಲೆಯಿಂದ ಬಳಲುತ್ತಿದ್ದರು.

ಮಣಿಪಾಲದ ಕೆಎಮ್ ಸಿ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಅವರಲ್ಲಿ ಕೊರೋನಾ ಸೊಂಕು ಧೃಡಪಟ್ಟಿದೆ. ವಿಚಾರ ತಿಳಿದ ಅವರ ತಂದೆ ಸುಂದರ ಮೂಲ್ಯ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ರಾತ್ರಿ ವೇಳೆಯಲ್ಲಿ ವಿಷ ಪದಾರ್ಥ ಸೇವಿಸಿದ್ದರು. ಬಳಿಕ ಅವರನ್ನು ಉಡುಪಿಯ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Vishwa News 24

Recent Posts

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 minutes ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

23 minutes ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 hours ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

3 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

3 hours ago