ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಧಾರ್ಮಿಕ ಮುಖಂಡ ಕೆ. ಶಾಂತಾರಾಮ ಸೂಡ ಆಯ್ಕೆಯಾಗಿದ್ದಾರೆ.
ಗೌರವ ಅಧ್ಯಕ್ಷರಾಗಿ ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿಮೆಂಡನ್ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ:
ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಕುಲಾಲ್ ಪಕ್ಕಾಲು, ಖಜಾಂಚಿಯಾಗಿ ಗುರುರಾಜ್ ಪಿ. ಆರ್., ಸದಸ್ಯರಾಗಿ ಶಬರೀಶ್ ಸುವರ್ಣ, ಶ್ರೀಧರ ಕೆ. ಶೆಟ್ಟಿ, ರಮೇಶ ಪೂಜಾರಿ, ಸಂತೋಷ್ ಕುಮಾರ್ ಹೆಗ್ಡೆ, ರವೀಂದ್ರ ಭಂಡಿ, ಹರೀಶ್ ಶೆಟ್ಟಿ, ರಮೇಶ್ ಆಚಾರ್ಯ, ವಿಶ್ವಾಸ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ ರಾಘವೇಂದ್ರ ನಾಯಕ್, ನರಸಿಂಹ ದೇವಾಡಿಗ, ಶಂಕರ ನಾಯ್ಕ, ಪಿ. ಶುಭ ಲಕ್ಷ್ಮೀ ಭಂಡಾರ್ಕರ್, ಪದನಿಮಿತ್ತ ಸದಸ್ಯರಾಗಿ ಪ್ರಮೋದ್ ರೈ ಪಳಜೆ, ರಾಜ್‌ಕುಮಾರ್ ಶೆಟ್ಟಿ, ದಿನೇಶ್ ಪೂಜಾರಿ, ರಂಜಿತ್ ಪ್ರಭು ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…