Featured

ಉಡುಪಿ :ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ದೇವು ಪೂಜಾರಿ ಬಿಜೆಪಿ ಸೇರ್ಪಡೆ -Vishwanews24

ಉಡುಪಿ :ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ದೇವು ಪೂಜಾರಿ ಬಿಜೆಪಿ ಸೇರ್ಪಡೆ -Vishwanews24

ಉಡುಪಿ : ಕಳೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರಾಗಿ ಸ್ಪರ್ಧಿಸಿ ಜಯಗಳಿಸಿರುವ ದೇವು ಪೂಜಾರಿಯವರು ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿ ನಂತರ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಶಾಸಕ ಲಾಲಾಜಿ ಆರ್ ಮೆಂಡನ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು.

ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅವರು ಪಕ್ಷದ ಧ್ವಜ ನೀಡಿ ದೇವು ಪೂಜಾರಿಯವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್, ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ ಓಂತಿಬೆಟ್ಟು, ಪಕ್ಷದ ಮುಖಂಡರಾದ ಸುಧಾಕರ ಶೆಟ್ಟಿ, ಸುರೇಶ ಸೇರ್ವೇಗಾರ್, ಜಿಯಾನಂದ ಹೆಗ್ಡೆ, ಸತ್ಯಾನಂದ ನಾಯಕ್, ತಾಲೂಕು ಪಂಚಾಯತ್ ಸದಸ್ಯ ಸುಭಾಶ್ ನಾಯ್ಕ್ ಹಾಗೂ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

5 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

5 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

6 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

6 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

10 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

10 hours ago