Featured

ಉಡುಪಿ: ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ ಲಕ್ಷಾಂತರ ರೂ.ವಂಚನೆ ; ದೂರು ದಾಖಲು – vishwanews24

ಉಡುಪಿ: ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ ಲಕ್ಷಾಂತರ ರೂ.ವಂಚನೆ ; ದೂರು ದಾಖಲು

ಹಿರಿಯಡ್ಕ: ಪೆರ್ಡೂರು ಪದ್ಮ ಕಮಲ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಶ್ರೀಶಕ್ತಿ ಸಂಘದ ಮುಖ್ಯ ಬರಹಗಾರರೊಬ್ಬರು ಸಂಘದ ಲಕ್ಷಾಂತರ ರೂ. ಹಣವನ್ನು ದುರುಪಯೋಗ ಪಡಿಸಿ ವಂಚಿಸಿರುವ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಘದ ಮುಖ್ಯ ಬರಹಗಾರರಾದ ಸುಗಂಧಿ ಎಂಬವರು 2023ನೇ ಸಾಲಿನಿಂದ 2025 ಡಿಸೆಂಬರ್ ತಿಂಗಳ ನಡು ವಿನ ಅವಧಿಯಲ್ಲಿ ವಿವಿಧ ಶ್ರೀಶಕ್ತಿ ಸಂಘಗಳ ಸದಸ್ಯರಿಗೆ ನೀಡಿದ ಸಾಲ, ಸದಸ್ಯರು ಮರು ಪಾವತಿಸಲು ಮಾಡಿದ ಹಣವನ್ನು ಸಂಘದ ಜಮಾ ಪುಸ್ತಕದಲ್ಲಿ ಸಂಬಂಧಿಸಿದ ಖಾತೆಗೆ ಜಮಾ ಮಾಡದೆ ತನ್ನ ಸ್ವಂತಕ್ಕೆ ಬಳಸಿಕೊಂಡಿದ್ದರು. ಅಲ್ಲದೆ ಕೆಲ ಸದಸ್ಯರ ಬೇಡಿಕೆ ಮೊತ್ತಕ್ಕಿಂತ ಹೆಚ್ಚಿನ ಮೊತ್ತ ನಮೂದಿಸಿ ಅಧ್ಯಕ್ಷರು ಕಾರ್ಯದರ್ಶಿ ಯವರ ನಕಲಿ ಸಹಿ ಮಾಡಿ ನಕಲಿ ದಾಖಲೆ ಸೃಷ್ಠಿಸಿ ಬ್ಯಾಂಕಿಗೆ ಸಲ್ಲಿಸಿ ಸಾಲ ಮಂಜೂರಿಸಿಕೊಂಡಿದ್ದಾರೆ.

ಬೇಡಿಕೆ ಇದ್ದಷ್ಟು ಹಣವನ್ನು ಸದಸ್ಯರಿಗೆ ನೀಡಿ ಉಳಿದ ಹಣವನ್ನು ತನ್ನ ಸ್ವಂತಕ್ಕೆ ಬಳಿಸಿಕೊಂಡಿದಲ್ಲದೆ ಕಾರ್ಯಕಾರಿ ಸಮಿತಿಗೆ ತೋರಿಸಲೆಂದು ಪ್ರತ್ಯೇಕ ಪುಸ್ತಕವನ್ನು ಹಾಗೂ ವ್ಯವಹಾರಕ್ಕೆ ಪ್ರತ್ಯೇಕ ಪುಸ್ತಕ ನಿರ್ವಹಿಸುತ್ತಾ ವಿವಿಧ ಸಂಘಗಳಲ್ಲಿ ಒಟ್ಟು 23,00,000ರೂ. ಹಣವನ್ನು ದುರುಪಯೋಗ ಮಾಡಿ ವಂಚಿಸಿರುವುದಾಗಿ ದೂರಲಾಗಿದೆ.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

1 hour ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

1 hour ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

20 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago