ಉಡುಪಿ: ಉಡುಪಿ ಅಷ್ಟಮಠಗಳಲ್ಲಿ ಒಂದಾದ ಪೇಜಾವರ ಮಠದಲ್ಲಿನ AC ಯ ಕರೆಂಟ್ ಶಾಕ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿರುವ ಬಗ್ಗೆ ವರದಿಯಾಗಿದೆ.
ಸ್ಥಳಕ್ಕೆ ಉಡುಪಿ ಅಗ್ನಿಶಾಮಕದಳ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಮಠದಲ್ಲಿ ಸ್ವಾಮಿಜಿಗಳು ಇರಲಿಲ್ಲ ಮತ್ತು
ಯಾವುದೇ ರೀತಿಯ ಪೀಠೋಪಕರಣ ಅಥವಾ ಪ್ರಾಣಹಾನಿಯಾಗಿಲ್ಲ ಎಂದು ಮಠದ ಮೂಲಗಳಿಗೆ ಮಾಹಿತಿ ಸಿಕ್ಕಿದೆ.
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…