ಉಡುಪಿ: ರಾಷ್ಟ್ರ ಸಂತ, ಹಿಂದುತ್ವದ ಪ್ರತಿಪಾದಕ, ದಲಿತ ಕೇರಿಗಳಿಗೆ ಭೇಟಿ ಕೊಡುವ ಮೂಲಕ ದೇಶದಲ್ಲಿ 60 ನೇ ದಶಕದಲ್ಲೇ ಸಂಚಲನ ಮೂಡಿಸಿದ್ದ ಪೇಜಾವರ ಶ್ರೀಗಳು ಬೃಂದಾವನಸ್ಥರಾಗಿ ಐದು ವರ್ಷ ಕಳೆಯಿತು.
ಉಡುಪಿಯ ಪೇಜಾವರ ಮಠದಲ್ಲಿ ವಿಶ್ವೇಶತೀರ್ಥ ಶ್ರೀಗಳ ಪಂಚಮ ಆರಾಧನೋತ್ಸವ ನಡೆಯಿತು. ಸ್ವಾಮೀಜಿಗಳ ಭಾವಚಿತ್ರ ಪಾದುಕೆ ಇಟ್ಟು ವಿಶೇಷ ಪೂಜೆ ಸಲ್ಲಿಸಲಾಯಿತು ಮಠಕ್ಕೆ ಬರುವ ಭಕ್ತರಿಗೆ ಮಂತ್ರಾಕ್ಷತೆ, ವಿಶೇಷ ಪ್ರಸಾದ ವಿತರಿಸಲಾಯಿತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…