Featured

ಉಡುಪಿ: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ ಅಭಿಯಾನ -Vishwanews24

ಉಡುಪಿ: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ ಅಭಿಯಾನ -Vishwanews24

ಉಡುಪಿ: ಅಯೋಧ್ಯೆ ಭವ್ಯ ರಾಮ ಮಂದಿರ ನಿರ್ಮಾಣಕ್ಕಾಗಿ ದೇಶಾದ್ಯಂತ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ನಿಧಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ಕಳೆದ ಜನವರಿ 15ರಿಂದ ಫೆಬ್ರವರಿ 27 ರ ತನಕ ದೇಶದ 29 ಸಾವಿರ ಹಳ್ಳಿಗಳಿಗೆ ಲಕ್ಷಾಂತರ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಭೇಟಿ ನೀಡಿ ಅಭಿಯಾನದಲ್ಲಿ ಕೈಜೋಡಿಸುತ್ತಿದ್ದಾರೆ. ಭಾರತ ದೇಶದಲ್ಲಿ ಮತ್ತೊಮ್ಮೆ ಹಿಂದೂಗಳ ಬಾಂಧವ್ಯ ಗಟ್ಟಿಯಾಗಬೇಕು ಮತ್ತೊಮ್ಮೆ ಹಿಂದೂರಾಷ್ಟ್ರ ಸದೃಢವಾಗಬೇಕು ಅನ್ನುವುದೇ ಇದರ ಮೂಲ ಮಂತ್ರವಾಗಿದೆ.

/ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ದೀಪಕ್ ಕೋಟ್ಯಾನ್ ಇನ್ನಾ -Vishwanews24

ಇಡೀ ದೇಶದಲ್ಲಿ ಜಾತಿ ಭೇದ ಪಂಗಡಗಳ ಬೇಧವಿಲ್ಲದೆ ಶ್ರೀರಾಮನ ಮಂದಿರಕ್ಕೆ ದೇಣಿಗೆ ನೀಡಲು ಮುಂದಾಗುತ್ತಿದ್ದಾರೆ ಹಾಗೂ ಪರಮಪೂಜ್ಯ ಪೇಜಾವರ ಶ್ರೀಪಾದಗಳರು ಶ್ರೀ ರಾಮಮಂದಿರ ಟ್ರಸ್ಟ್ ನಲ್ಲಿ ದಕ್ಷಿಣ ಭಾರತದ ಏಕೈಕ ಪ್ರತಿನಿಧಿಯಾಗಿದ್ದಾರೆ. ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಿಗೆ ಶ್ರೀಗಳು ಭೇಟಿ ನೀಡಿ ಅಲ್ಲಿಯ ಕಾರ್ಯಕರ್ತರನ್ನು ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ಆಯಾ ರಾಜ್ಯಗಳಿಗೆ ಭೇಟಿ ನೀಡಿ ಅಲ್ಲಿಯ ಭಾಷೆಯಿಂದಲೇ ಜನರಿಗೆ ಶ್ರೀರಾಮಮಂದಿರದ ನಿರ್ಮಾಣದ ಬಗ್ಗೆ ತಿಳಿ ಹೇಳುವ ಕೆಲಸ ಶ್ರೀಗಳು ಮಾಡುತ್ತಿದ್ದಾರೆ. ಇದರಿಂದ ಸನಾತನ ಹಿಂದೂ ಧರ್ಮದ ಬೇರು ಗಟ್ಟಿಯಾಗು ದರಲ್ಲಿ ಎರಡು ಮಾತಿಲ್ಲ ಎಂದು ಹಿಂದೂ ಬಾಂಧವರು ಅಭಿಪ್ರಾಯಪಟ್ಟಿದ್ದಾರೆ.

ದ.ಕ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಲುಕ್ಮಾನ್ ಬಂಟ್ವಾಳ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

6 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

6 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

6 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

6 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

10 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

10 hours ago