ಉಡುಪಿ :ಉಡುಪಿ ಪೊಲೀಸ್ ವೈರ್‌ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ನಿತ್ಯಾನಂದ ಶೆಟ್ಟಿ ಅವರಿಗೆ 52 ವರ್ಷ.ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ಲೆಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಈ ಹಿಂದೆ ಅವರು ಮಲ್ಪೆಯ ಕರಾವಳಿ ಭದ್ರತಾ ಪೊಲೀಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ನಿತ್ಯಾನಂದ ಶೆಟ್ಟಿ ರಾತ್ರಿ ಪಾಳಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದು, ಪಾಳಿ ಮುಗಿಸಿ ಮನೆಗೆ ಮರಳಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…