Featured

ಉಡುಪಿ: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ – vishwanews24

ಉಡುಪಿ: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ

ಉಡುಪಿ :ಉಡುಪಿ ಪೊಲೀಸ್‌ ವೈರ್‌ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ನಿತ್ಯಾನಂದ ಶೆಟ್ಟಿ ಅವರಿಗೆ 52 ವರ್ಷ.ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ಲೆಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಈ ಹಿಂದೆ ಅವರು ಮಲ್ಪೆಯ ಕರಾವಳಿ ಭದ್ರತಾ ಪೊಲೀಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ನಿತ್ಯಾನಂದ ಶೆಟ್ಟಿ ರಾತ್ರಿ ಪಾಳಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದು, ಪಾಳಿ ಮುಗಿಸಿ ಮನೆಗೆ ಮರಳಿದ್ದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

14 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

15 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

17 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

17 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

18 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

18 hours ago