ಕರಾವಳಿ ಕಾವಲು ಪೊಲೀಸ್ ಮಲ್ಪೆ ಕೇಂದ್ರ ಕಚೇರಿಯಲ್ಲಿ , ಪೊಲೀಸ್ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸಂತೋಷ್ ಶೆಟ್ಟಿ ಅವರಿಗೆ ಮೈಸೂರಿನ ಪ್ರತಿಷ್ಠಿತ ಕರ್ನಾಟಕ ಮುಕ್ತ ವಿಶ್ವ ವಿದ್ಯಾಲಯ ಪಿ.ಹೆಚ್ ಡಿ ಪದವಿಯನ್ನು ನೀಡಿದೆ.
ಇವರು ಕರ್ನಾಟಕ ಮುಕ್ತ ವಿವಿಯ ಪ್ರೊಪೆಸರ್ ಡಾ.ಮಹಾದೇವಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಮೈಸೂರು ಒಡೆಯರ ಕಾಲದಲ್ಲಿ ಪೊಲೀಸ್ ವ್ಯವಸ್ಥೆ ಒಂದು ಅಧ್ಯಯನ” ವಿಷಯದ ಕುರಿತ ಮಹಾ ಪ್ರಬಂದಕ್ಕೆ ಪಿ.ಹೆಚ್ ಡಿ ಪದವಿಯನ್ನು ನೀಡಲಾಗಿದೆ.
ಇವರು ಬ್ರಹ್ಮಾವರ ಸಾಲಿಕೇರಿಯ ರಾಜೀವಿ ಶೆಡ್ತಿ ರವರ ಪುತ್ರ ಮತ್ತು ಹಾರಾಡಿ ವಿದ್ಯಾಮಂದಿರ ಶಾಲೆಯ ಹಳೆ ವಿದ್ಯಾರ್ಥಿಯಾಗಿರುತ್ತಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…