ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395 ಹುದ್ದೆ ಹಾಗೂ ಸಶಸ್ತ್ರ ಪೋಲಿಸ್ ಕಾನ್ಸ್ಟೇಬಲ್ 1421 ಹುದ್ದೆಗೆ ಸರ್ಕಾರ ಅರ್ಜಿಯನ್ನು ಕರೆದಿದ್ದು ಸದ್ರಿ ಹುದ್ದೆಗೆ ನಿಗದಿಪಡಿಸಿದ ಲಿಖಿತ ಪರೀಕ್ಷೆಗೆ ಸಂಭದಿಸಿದ0ತೆ ದಿನಾಂಕ:05/07/2026 ರಂದು ಭಾನುವಾರ ಬೆಳಗ್ಗೆ09.00 ರಿಂದ ಸಂಜೆ 5.00ಗಂಟೆಯವರೆಗೆ ಕೋಟ ಶಿವರಾಮ ಕಾರಂತ ಥೀಂ ಪಾರ್ಕ ನಲ್ಲಿ ವಿ-ಶ್ಯೆನ್ ಕೋಚಿಂಗ್ ಸೆಂಟರ್ ಕೋಟ ಹಾಗೂ ಓಂ ಪ್ರೆಂಡ್ಸ ಕುಂದಾಪುರ ಇವರ ಸಹ ಬಾಗಿತ್ವದಲ್ಲಿ ಉಚಿತ ತರಭೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಗಾರದಲ್ಲಿ ಅನುಭವಿ ಸಂಪನ್ಮೂಲ ವ್ಯಕ್ತಿಗಳು ಭಾಗಿವಹಿಸಲಿದ್ದಾರೆ. ಈ ಕಾರ್ಯಗಾರವನ್ನು ಉಡುಪಿ ಚಿಕ್ಕಮಂಗಳೂರು ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಲ್ಲಿದ್ದು ಸಭಾ ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೋಡ್ಗಿರವರು,ಮತ್ತು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸುರೇಶ್ ಶೆಟ್ಟಿ ಗುರ್ಮೆರವರು ಹಾಗೂ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿಯವರಾದ ಶ್ರೀ ಹರಿ ರಾಮ್ ಶಂಕರ್ ಮತ್ತು ಇನ್ನಿತರ ಗಣ್ಯರು ಸದ್ರಿ ಕಾರ್ಯಗಾರದಲ್ಲಿ ಭಾಗವಹಿಸಲಿದ್ದಾರೆ.
ಸದ್ರಿ ಕಾರ್ಯಗಾರಕ್ಕೆ ಉಡುಪಿ ಜಿಲ್ಲೆಯ ಹಾಗೂ ಕರಾವಳಿ ಜಿಲ್ಲೆಯ ಸ್ಪರ್ದಾ ಅಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದ್ರಿ ಕಾರ್ಯಗಾರದ ಪ್ರಯೋಜನ ಪಡೆಯುವಂತೆ ಕಾಪು ಶಾಸಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 9980040551 / 8277027118
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]