Featured

ಉಡುಪಿ : ಪೌರ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ :ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್ ಕ್ಷಮೆ ಯಾಚನೆ -Vishwanews24

ಉಡುಪಿ : ಪೌರ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ :ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್ ಕ್ಷಮೆ ಯಾಚನೆ -Vishwanews24

ಉಡುಪಿ: ಎಲೆಕ್ಟ್ರಾನಿಕ್ಸ್ ಅಂಗಡಿಯ ಉದ್ಯೋಗಿಯೊಬ್ಬರು ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರು ಹಾಗೂ ಅಂಗಡಿಯ ಮಾಲಿಕರೂ ಆಗಿರುವ ದಾವೂದ್ ಅಬೂಬಕರ್ ಕ್ಷಮೆ ಯಾಚಿಸಿದ್ದಾರೆ.

ಶುಕ್ರವಾರ ನನ್ನ ಅಸ್ಮಾ ಎಲೆಕ್ಟ್ರಾನಿಕ್ಸ್ ಅಂಗಡಿಯ ಉದ್ಯೋಗಿಯೊಬ್ಬರು ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡಿದ ಅಮಾನವೀಯ ಘಟನೆ ನನ್ನ ಗಮನಕ್ಕೆ ಬಂದಿದ್ದು ಅದಕ್ಕೆ ಕ್ಷಮೆ ನಾನು ಯಾಚಿಸುತ್ತೇನೆ. ಇದು ಅಕ್ಷಮ್ಯ ಅಪರಾಧವಾಗಿದ್ದು ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ನಾನು ದೇಶದ ಕಾನೂನನ್ನು ಗೌರವಿಸುವವನಾಗಿದ್ದು ಯಾವುದೇ ವ್ಯಕ್ತಿಯೂ ಕೂಡ ಕಾನೂನನ್ನು ಕೈಗೆತ್ತಿಕೊಳ್ಳುವುದು ಆರೋಗ್ಯಕರ ಸಮಾಜದ ಲಕ್ಷಣವಲ್ಲ. ಹಾಗಾಗಿ ಘಟನೆಯ ಬಗ್ಗೆ ಪೊಲೀಸ್ ಇಲಾಖೆ ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ನಾನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಕಳ : ಅವಧಿ ಮೀರಿದ ಆಹಾರ ತಿಂದು 5 ಹಸುಗಳು ಸಾವು, ಹಲವು ಅಸ್ವಸ್ಥ -Vishwanews24

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

58 minutes ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

1 hour ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

1 hour ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

1 hour ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

1 hour ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

16 hours ago