ಉಡುಪಿ : ಉಡುಪಿ ನಗರಸಭೆಯಲ್ಲಿ ಪೌರಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದ ಪುತ್ತೂರು ಗ್ರಾಮದ ಕುದ್ಮಲ್ ರಂಗರಾವ್ ನಗರದ ನಿವಾಸಿ ವಿನೋದ್ (30) ಎಂಬ ವ್ಯಕ್ತಿಯು ಮೇ 14 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…