Featured

ಉಡುಪಿ : ಪ್ರತಿದಿನ ಮನೆಮನೆಗೆ ಪತ್ರಿಕೆಯನ್ನು ಹಂಚುವ 40 ಮಂದಿ ಬಡ ಪತ್ರಿಕಾ ವಿತರಕರಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮ -Vishwanews24

ಉಡುಪಿ : ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ ಸಹಯೋಗದಲ್ಲಿ ಪ್ರತಿದಿನ ಮನೆಮನೆಗೆ ಪತ್ರಿಕೆಯನ್ನು ಹಂಚುವ 40 ಮಂದಿ ಬಡ ಪತ್ರಿಕಾ ವಿತರಕರಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮ -Vishwanews24

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ ಸಹಯೋಗದಲ್ಲಿ ಪ್ರತಿದಿನ ಮನೆಮನೆಗೆ ಪತ್ರಿಕೆಯನ್ನು ಹಂಚುವ ಬಡ ಪತ್ರಿಕಾ ವಿತರಕರಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮವು ಗುರುವಾರ ಉಡುಪಿಯ ಪತ್ರಿಕಾ ಭವನದಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸಾಂಕೇತಿಕವಾಗಿ ಕಿಟ್‌ಗಳನ್ನು ವಿತರಿಸಿದರು. ಉಡುಪಿ ಜಿಲ್ಲೆಯ ಒಟ್ಟು 40 ಮಂದಿ ಬಡ ಫಲಾನುಭವಿಗಳಿಗೆ ಆಹಾರ ಕಿಟ್‌ನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು.

ಉಡುಪಿ : ಮುಖ್ಯಮಂತ್ರಿ ಪದಕ ವೀಜೆತ ಪೊಲೀಸ್ ಅಧಿಕಾರಿ – ಸಿಬ್ಬಂದಿಗಳ ಅಭಿನಂದನಾ ಸಮಾರಂಭ- vishwanews24

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಸಂಘದ ಅಧ್ಯಕ್ಷ ಅಲೆವೂರು ರಾಜೇಶ್ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ ಮುಖ್ಯಸ್ಥ ಹಫೀಝ್ ರೆಹಮಾನ್, ಗೆಸ್ಟ್ ರಿಲೇಷನ್ ಮೆನೇಜರ್ ರಾಘವೇಂದ್ರ ನಾಯಕ್, ತಂಝೀಮ್ ಶಿರ್ವ, ಪ್ರೆಸ್‌ಕ್ಲಬ್ ಸಂಚಾಲಕ ಸುಬಾಷ್ ಚಂದ್ರ ವಾಗ್ಳೆ ಉಪಸ್ಥಿತರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಚೇತನ್ ಮಟಪಾಡಿ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

8 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

17 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

17 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

17 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

17 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago