ಉಡುಪಿ: ಉಡುಪಿಯ ಪ್ರತಿಷ್ಠಿತ ವಸತಿ ಶಾರದಾ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಇದರಿಂದ ಉಡುಪಿ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮೇಲ್ ಸಂದೇಶ ಕಂಡು ಶಾಲೆಯ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೂಡಲೆ ಸ್ಥಳಕ್ಕೆ ಧಾವಿಸಿದ ಶ್ವಾನ ದಳ ಶಾಲೆಯ ಮೂಲೆ ಮೂಲೆಯಲ್ಲೂ ಹುಡುಕಾಟ ನಡೆಸಿದ್ದಾರೆ. ಇನ್ನು, ಬಾಂಬ್ ಬೆದರಿಕೆ ಸಂದೇಶ ವಿಚಾರ ತಿಳಿದ ವಿದ್ಯಾರ್ಥಿಗಳ ಪೋಷಕರು ಶಾಲೆಯ ಮುಂಭಾಗ ಜಮಾಯಿಸಿದ್ದಾರೆ. ಇನ್ನು, ಶಾರದಾ ಶಾಲೆಯಲ್ಲಿ ರಾಜ್ಯದ ನಾನಾ ಭಾಗದ ಹಾಗೂ ಅಂತರರಾಜ್ಯದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
ಎಂಆರ್‌ಪಿಎಲ್ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…