ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಮತ್ಸö್ಯಸಂಪದ ಯೋಜನೆಗೆ ಹಾಗೂ ನೀಲಿಕ್ರಾಂತಿ ಯೋಜನೆಯಡಿ 2018-19 ಮತ್ತು 2019-20 ರಲ್ಲಿ ಬಾಕಿ ಉಳಿದಿರುವ ಘಟಕಗಳಿಗಾಗಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಒಳನಾಡು ಮೀನುಗಾರಿಕೆ ಮತ್ತು ಜಲಕೃಷಿ ಅಭಿವೃದ್ಧಿ, ಕಡಲ ಕೃಷಿ ಮತ್ತು ಕಡಲ ಕಳೆ ಕೃಷಿಗೆ ಸೇರಿದಂತೆ ಸಮುದ್ರ ಮೀನುಗಾರಿಕೆ ಅಭಿವೃದ್ಧಿ, ಅಲಂಕಾರಿಕ ಮತ್ತು ಮನೋರಂಜನೆ ಮೀನುಗಾರಿಕಾ ಅಭಿವೃದ್ಧಿ, ಆಳಸಮುದ್ರದ ಮೀನುಗಾರಿಕೆಗೆ ಅಭಿವೃದ್ಧಿ ಮತ್ತು ಮೀನುಗಾರಿಕೆ ನಿರ್ವಹಣೆ ಹಾಗೂ ನಿಯಂತ್ರಣ ವಿಧಿಗಳ ಅಭಿವೃದ್ಧಿ ಕಾರ್ಯಗಳ ವಿವಿಧ ಘಟಕಗಳಿಗೆ ಆರ್ಥಿಕ ಸೌಲಭ್ಯ ಪಡೆಯಲು ಮೇ 31 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕಾರ್ಕಳ ಹಾಗೂ ಕುಂದಾಪುರ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರನ್ನು ಸಂಪರ್ಕಿಸುವAತೆ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…