ಉಡುಪಿ :ಪ್ರಧಾನಿ ಮೋದಿ ಭೇಟಿ ; ನ.28 ರಂದು ಪ್ರಾಥಮಿಕ/ ಪ್ರೌಢಶಾಲೆಗೆ ರಜೆ ಘೋಷಣೆ – vishwanews24
ಉಡುಪಿ :ಪ್ರಧಾನಿ ಮೋದಿ ಭೇಟಿ ; ನ.28 ರಂದು ಪ್ರಾಥಮಿಕ/ ಪ್ರೌಢಶಾಲೆಗೆ ರಜೆ ಘೋಷಣೆ
ಉಡುಪಿ: ನವೆಂಬರ್ 28ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸ್ವರೂಪ ಅವರು ಅದೇಶಿಸಿದ್ದಾರೆ.
ಉಡುಪಿ ನಗರ ಠಾಣಾ ವ್ಯಾಪ್ತಿಯ ಮಲ್ಪೆ ಠಾಣಾ ವ್ಯಾಪ್ತಿಯ ಹಾಗೂ ಮಣಿಪಾಲ ಠಾಣಾ ವ್ಯಾಪ್ತಿಯ ಅಂಗನವಾಡಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನ.28ರಂದು ರಜೆ ಘೋಷಣೆ ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಹಾಗೂ ಮಕ್ಕಳ ಸುರಕ್ಷತೆ ದೃಷ್ಟಿಯಿಂದ
