Featured

ಉಡುಪಿ : ಪ್ರಧಾನ ಜಿಲ್ಲಾ ನ್ಯಾಯಾಧೀಶರ ಮನೆಯಲ್ಲಿ 4.80 ಲಕ್ಷ ರೂ. ಮೌಲ್ಯದ ಚಿನ್ನ ಕಳವು -Vishwanews24

ಉಡುಪಿ, : ಅಜ್ಜರಕಾಡಿನಲ್ಲಿರುವ ಉಡುಪಿ ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಿ.ಎಂ.ಜೋಶಿ ಅವರ ವಸತಿ ಗೃಹದಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಬಗ್ಗೆ ಡಿ.15ರಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿ.ಎಂ.ಜೋಶಿ ಅವರ ಪತ್ನಿ ಶೈಲಜಾ ಜೋಶಿ ಎಂಬವರು ನ.28ರಂದು ಬೆಳಗ್ಗೆ ಕಪಾಟಿನ ಡ್ರಾವರ್‌ನಲ್ಲಿಟ್ಟಿದ್ದ ಒಡವೆಗಳನ್ನು ಬ್ಯಾಂಕ್ ಲಾಕರ್‌ನಲ್ಲಿ ಇಡುವುದಕ್ಕಾಗಿ ಡ್ರಾವರ್ ತೆಗೆದು ನೋಡಿದಾಗ ಅದರಲ್ಲಿದ್ದ ಚಿನ್ನದ ಒಡವೆಗಳ ಡಬ್ಬಿ ಕಾಣೆಯಾಗಿರುವುದು ಕಂಡುಬಂದಿದೆ.

ನ.11ರಿಂದ ನ.28ರ ಮಧ್ಯಾವಧಿಯಲ್ಲಿ ಇದನ್ನು ಕಳವು ಮಾಡಿದ್ದಾರೆ ಎನ್ನಲಾಗಿದೆ. 4.80 ಲಕ್ಷ ರೂ. ಮೌಲ್ಯದ ಒಟ್ಟು 138 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಲಾಗಿದೆ ಎಂದು ಶೈಲಜಾ ನೀಡಿದ ದೂರಿ ನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

6 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

6 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

7 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

7 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

8 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

8 hours ago