ಉಡುಪಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಪಿ.ಯು.ಸಿ 2 ನೇ ವರ್ಷ ಹಾಗೂ ಡಿಪ್ಲೋಮಾ 3 ನೇ ವರ್ಷದಲ್ಲಿ ಶೇ. 60 ಅಂಕ ಪಡೆದು ಹಾಗೂ 2021-22 ನೇ ಸಾಲಿನಲ್ಲಿ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದಿರುವ ಮಾಜಿ ಸೈನಿಕರ ಮಕ್ಕಳು, ಪ್ರಧಾನ ಮಂತ್ರಿ ಶಿಷ್ಯವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 30 ರ ವರೆಗೆ ವಿಸ್ತರಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://www.ksb.gov.in ಅನ್ನು ಸಂಪರ್ಕಿಸುವAತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…