Featured

ಉಡುಪಿ : ಪ್ರಧಾನ ಮಂತ್ರಿ ಶಿಷ್ಯವೇತನ: ಅವಧಿ ವಿಸ್ತರಣೆ – Vishwanews24

ಪ್ರಧಾನ ಮಂತ್ರಿ ಶಿಷ್ಯವೇತನ: ಅವಧಿ ವಿಸ್ತರಣೆ – Vishwanews24

 ಉಡುಪಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಪಿ.ಯು.ಸಿ 2 ನೇ ವರ್ಷ ಹಾಗೂ ಡಿಪ್ಲೋಮಾ 3 ನೇ ವರ್ಷದಲ್ಲಿ ಶೇ. 60 ಅಂಕ ಪಡೆದು ಹಾಗೂ 2021-22 ನೇ ಸಾಲಿನಲ್ಲಿ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದಿರುವ ಮಾಜಿ ಸೈನಿಕರ ಮಕ್ಕಳು, ಪ್ರಧಾನ ಮಂತ್ರಿ ಶಿಷ್ಯವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 30 ರ ವರೆಗೆ ವಿಸ್ತರಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://www.ksb.gov.in ಅನ್ನು ಸಂಪರ್ಕಿಸುವAತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

15 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

15 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

16 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

16 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

16 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago