ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಅವರ ಜನ್ಮದಿನ ಪ್ರಯುಕ್ತ ಪ್ರಮೋದ್ ಮಧ್ವರಾಜ್ ಅಭಿಮಾನಿ ಬಳಗ ಉಡುಪಿ, ಮಲ್ಪೆ ಕೊಳ ಫ್ರೆಂಡ್ಸ್ ಮಲ್ಪೆ, ರಕ್ತನಿಧಿ ವಿಭಾಗ ಕೆ.ಎಂ.ಸಿ ಮಣಿಪಾಲ ಇವರ ಸಹಯೋಗದೊಂದಿಗೆ ಇಂದು ಕೆ.ಎಂ.ಸಿ ಮಣಿಪಾಲದ ರಕ್ತನಿಧಿ ವಿಭಾಗದಲ್ಲಿ ಆಯೋಜಿಸಲಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಶಾಸಕರಾದ ಕೆ ರಘುಪತಿ ಭಟ್ ರವರ ಜೊತೆಗೆ ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಮೆಡಿಕಲ್ ಸೂಪರ್ ಡೆಂಟ್ ಡಾll. ಅವಿನಾಶ್ ಶೆಟ್ಟಿ, ರಕ್ತ ನಿಧಿ ವಿಭಾಗದ ಮುಖ್ಯಸ್ಥ ಡಾll. ಶಮಿ ಶಾಸ್ತ್ರಿ, ರಕ್ತದ ಆಪದ್ಬಾಂಧವ ಸತೀಶ್ ಸಾಲ್ಯಾನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…