Featured

ಉಡುಪಿ: ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತಗೊಳಿಸಲು ಸೂಚನೆ – vishwanews24

ಉಡುಪಿ: ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತಗೊಳಿಸಲು ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ವಿವಿಧ ಪ್ರವಾಸಿ ಸ್ಥಳಗಳಲ್ಲಿ ಆಸ್ತಿ-ಪಾಸ್ತಿ ಹಾನಿ ಹಾಗೂ ಜೀವಹಾನಿ ಉಂಟಾಗುವ ಸಂಭವವಿರುವುದರಿ0ದ ಪ್ರವಾಸೋದ್ಯಮ ಇಲಾಖೆಗೆ ಸಂಬ0ಧಿಸಿರುವ ಸ್ಥಳಗಳಾದ ಕಡಲ ತೀರದಲ್ಲಿ, ನದಿಗಳಲ್ಲಿ, ಹಿನ್ನೀರಿನಲ್ಲಿ, ಬೋಟಿಂಗ್ ಹಾಗೂ ಇತರೆ ಪ್ರವಾಸೋದ್ಯಮ ಜಲಸಾಹಸ ಕ್ರೀಡೆ ಹಾಗೂ ಚಟುವಟಿಕೆಗಳನ್ನು ನಡೆಸದಂತೆ ಈ ಹಿಂದೆ ಸೂಚಿಸಲಾಗಿದ್ದರೂ ಸಹ ಕೆಲವು ಕಡೆಗಳಲ್ಲಿ ಇಲಾಖೆಯಿಂದ ಅನುಮೋದಿಸಿರುವಂತೆ ಖಾಸಗಿ ಸಹಭಾಗಿತ್ವದವರು ತಮ್ಮ ಜಲಸಾಹಸ ಚಟುವಟಿಕೆಗಳನ್ನು ನಡೆಸುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ.
ಆದ್ದರಿಂದ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆಗೆ ಸಂಬ0ಧಿಸಿದ0ತೆ ಜಲಸಾಹಸ ಚಟುವಟಿಕೆಗಳಾದ ಬೋಟಿಂಗ್, ಕಯಾಕಿಂಗ್,
ಸರ್ಫಿಂಗ್ ಹಾಗೂ ಐಲ್ಯಾಂಡ್‌ಗಳಲ್ಲಿ ಒಂದು ದಿನದ ಪ್ರವಾಸೋದ್ಯಮ ಚಟುವಟಿಕೆಗಳನ್ನು ಮಳೆಗಾಲ ಮುಗಿಯುವವರೆಗೆ ಕಡ್ಡಾಯವಾಗಿ
ಸ್ಥಗಿತಗೊಳಿಸುವಂತೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

6 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

7 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

9 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

9 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

10 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

10 hours ago