Featured

ಉಡುಪಿ: ಪ್ರಸಾದ್ ಕಾಂಚನ್ ವಿರುದ್ದ ಮಾನಹಾನಿ ಪೋಸ್ಟ್ ; ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಎಸ್ಪಿಗೆ  ಮನವಿ – vishwanews24

ಉಡುಪಿ: ಪ್ರಸಾದ್ ರಾಜ್ ಕಾಂಚನ್ ವಿರುದ್ದ ಮಾನಹಾನಿ ಪೋಸ್ಟ್ ; ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಎಸ್ಪಿಗೆ  ಮನವಿ

ಉಡುಪಿ: ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಜರುಗಿದ “ಉಡುಪಿ ಉಚ್ಚಿಲ ದಸರಾ ಕಾರ್ಯಕ್ರಮ ದಲ್ಲಿ ಮುಸ್ಲಿಂ ವ್ಯಕ್ತಿಗೆ ಸನ್ಮಾನ ಮಾಡಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಸಾದ್ ರಾಜ್ ಕಾಂಚನ್ ರವರ ಫೋಟೋವನ್ನು ದುರುದ್ದೇಶ ಪೂರಕವಾಗಿ ಎಡಿಟ್ ಮಾಡಿ ಕೋಮುದ್ವೇಷ ಹಾಗೂ ಮಾನಹಾನಿ ಪೋಸ್ಟ್ ಮಾಡಿದವರ ಬಗ್ಗೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್,ಉಡುಪಿ ಕಾಂಗ್ರೆಸ್ ಕಾರ್ಯಕರ್ತರು, ಪ್ರಸಾದರಾಜ್ ಕಾಂಚನ್ ಅಭಿಮಾನಿಗಳಿಂದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬ್ರಹ್ಮಾವರ ಬ್ಲಾಕ್ ಮೀನುಗಾರರ ಕಾಂಗ್ರೆಸ್ ಅಧ್ಯಕ್ಷ ನವೀನ್ ಮರಕಲ,ಬ್ರಹ್ಮಾವರ ಬ್ಲಾಕ್ ಹಿಂದುಳಿದ ವರ್ಗಗಳ ಅಧ್ಯಕ್ಷ ಕುಮಾರ್ ಸುವರ್ಣ ಬೈಕಾಡಿ, ರಾಜ್ಯ ಮೀನುಗಾರರ ಕಾಂಗ್ರೆಸ್ ಪದಾಧಿಕಾರಿಗಳಾದ ರಮೇಶ್ ತಿಂಗಳಾಯ,ಅಖಿಲೇಶ್ ಕೋಟ್ಯಾನ್ ಕಟಪಾಡಿ,ಮುಖಂಡರುಗಳಾದ ವಿಶ್ವಾಸ್ ಅಮೀನ್, ಮನೋಜ್ ಕರ್ಕೇರ, ಉಪೇಂದ್ರಮೆಂಡನ್, ನಾಗೇಂದ್ರ ಮೆಂಡನ್,ಪಾಂಡುರಂಗ ಕೋಟ್ಯಾನ್, ಸಂತೋಷ್ ಪಡುಬಿದ್ರಿ, ರಾಮಪ್ಪ ಸಾಲಿಯಾನ್, ಸುದರ್ಶನ್, ಆನಂದ ಕಾಂಚನ್, ಪದ್ಮನಾಭ ಬಂಗೇರ, ಕಿರಣ್ ಕುಮಾರ್, ಸುಧೀರ್ ಶೆಟ್ಟಿ, ವಿಲಾಸ್, ಮಾದವ, ಸೂರಜ್,ಬಂಧು ಕಾಂಚನ್,ಶರತ್ ಕುಂದರ್,ಸತೀಶ್ ಸಾಲ್ಯಾನ್, ರತ್ನಾಕರ ಮೊಗವೀರ ಹಾವಂಜೆ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago