ಉಡುಪಿ: ಇಂದಿರಾಗಾಂಧಿಯವರಿಗೆ ಆರ್‌ಎಸ್‍ಎಸ್ ಬಂದ್ ಮಾಡಲು ಆಗಿಲ್ಲ. ಪ್ರಿಯಾಂಕ ಖರ್ಗೆ ಮಾಡ್ತಾರಂತೆ ಮಾಡಲಿ ನೋಡೋಣ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.
ಆರ್‌ಎಸ್‍ಎಸ್ ಬಗ್ಗೆ ಪ್ರಿಯಾಂಕ ಖರ್ಗೆ ನೀಡಿರುವ ಹೇಳಿಕೆ ವಿಚಾರವಾಗಿ ಉಡುಪಿಯಲ್ಲಿ ಮಾತನಾಡಿದ ಅವರು ಈ ಬಗ್ಗೆ ನಾನು ವ್ಯಕ್ತಿಗತ ದೂಷಣೆ ಮಾಡುವುದಿಲ್ಲ. ಪ್ರಧಾನಿಯಾಗಿದ್ದ ನೆಹರು ಅವರಿಗೆ ಆರ್ ಎಸ್ ಎಸ್ ರದ್ದು ಮಾಡಲು ಸಾಧ್ಯವಾಗಿಲ್ಲ. ಅವರೇ ಪಥ ಸಂಚಲದಲ್ಲಿ ಅವಕಾಶ ಕೊಟ್ಟು ಗೌರವಿಸಿದರು. ಚೀನಾ ಯುದ್ದದಲ್ಲಿ ಸೇನೆಗೆ ಬೆಂಬಲವಾಗಿ ನಿಂತದ್ದು ಆರ್ ಎಸ್ ಎಸ್ . ಪ್ರಿಯಾಂಕ ಖರ್ಗೆ ಅವರಿಗೆ ಇದೆಲ್ಲ ಅರ್ಥವಾಗಬೇಕು. ತುರ್ತು ಪರಿಸ್ಥಿತಿ ಕಾಲದಲ್ಲಿ ಇಂದಿರಾಗಾಂಧಿಯವರಿಗೆ ಆರ್ ಎಸ್ ಎಸ್ ಬಂದ್ ಮಾಡಲು ಆಗಿಲ್ಲ. ಪ್ರಿಯಾಂಕ ಖರ್ಗೆ ಮಾಡ್ತಾರಂತೆ ಮಾಡ್ಲಿ ನೋಡೋಣ ಎಂದರು.
ಸೌಜನ್ಯಾ ಪ್ರಕರಣ ಮರು ತನಿಖೆ ಸುಪ್ರೀಂ ಆದೇಶಕ್ಕೆ ಶ್ರೀ ಕ್ಷೇತ್ರ ಸ್ವಾಗತ ; ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ ಹೊಸದಿಲ್ಲಿ: ಉಜಿರೆ…
ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ : ಹರೀಶ್ ಪೂಂಜ ಬೆಳ್ತಂಗಡಿ, : 14…
ಸರ್ಕಾರದ ಗಡುವು ಮುಕ್ತಾಯ: ಇಂದು ರಾತ್ರಿಯಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತಕ್ಕೆ ನಿರ್ಧಾರ ಬೆಂಗಳೂರು :ವಾರ್ಷಿಕ ವೇತನ ಹೆಚ್ಚಳ ಸೇರಿದಂತೆ…
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…