Featured

ಉಡುಪಿ: ಪ್ರಿಯಾಂಕ ಖರ್ಗೆ ರಾಜೀನಾಮೆ ಕೇಳುತ್ತಿರುವುದು ಬಿಜೆಪಿ ನಾಯಕರ ಕೀಳು ಮಟ್ಟದ ರಾಜಕೀಯಕ್ಕೆ ಸಾಕ್ಷಿ : ಸುರೇಶ್ ಶೆಟ್ಟಿ ಬನ್ನಂಜೆ – vishwanews24

ಅನಗತ್ಯವಾಗಿ ಪ್ರಿಯಾಂಕ ಖರ್ಗೆ ಅವರನ್ನು ಈ ಬಿಜೆಪಿ ನಾಯಕರು ಟಾರ್ಗೆಟ್ ಮಾಡುತ್ತಿದ್ದಾರೆ..

ಒಬ್ಬ ದಲಿತ ನಾಯಕನ ಏಳಿಗೆ ಸಹಿಸಲಾಗದೆ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ  ಬಿಜೆಪಿಯವರು ಸಂಪೂರ್ಣ ದಲಿತರ ವಿರೋಧಿಗಳು : ಸುರೇಶ್ ಶೆಟ್ಟಿ ಬನ್ನಂಜೆ

ಉಡುಪಿ: ಈ ಬಿಜೆಪಿ ನಾಯಕರುಗಳು ಇಡೀ ದೇಶದಲ್ಲಿ ಭ್ರಷ್ಟಾಚಾರದಲ್ಲಿ ನಂ.1ಸ್ಥಾನದಲ್ಲಿದ್ದಾರೆ ಬಿಜೆಪಿ ಎಂದರೆ ಭ್ರಷ್ಟ ಜನರ ಪಾರ್ಟಿ ಎಂದು ಈಗಾಗಲೇ ಸಾಬೀತಾಗಿದೆ. ಈ ಹಿಂದಿನ ರಾಜ್ಯದ ಆಡಳಿತ ನಡೆಸಿದಂತಹ ಬಿಜೆಪಿ ನಾಯಕರುಗಳು ರಾಜ್ಯವನ್ನು ರಾಜ್ಯದ ಖಜಾನೆಯನ್ನು ದಿವಾಳಿಗೊಳಿಸಿ ಗುಡಿಸಿ ಸ್ವಚ್ಛ ಗೊಳಿಸಿರುತ್ತಾರೇ ಇಂತಹ ಭ್ರಷ್ಟಾಚಾರಿಗಳು ನಮ್ಮ ರಾಜ್ಯದ ಒಬ್ಬ ನಿಷ್ಠಾವಂತ ಹಾಗೂ ದಲಿತ ಸಮಾಜದ ನಾಯಕ ರಾಜ್ಯದ ಸಚಿವ ಪ್ರಿಯಾಂಕ ಖರ್ಗೆ ಇವರ ರಾಜೀನಾಮೆಯನ್ನು ಕೇಳುತ್ತಿರುವುದು ಈ ಬಿಜೆಪಿ ನಾಯಕರ ಕೀಳು ಮಟ್ಟದ ರಾಜಕೀಯಕ್ಕೆ ಸಾಕ್ಷಿ.

ಆತ್ಮಹತ್ಯೆ ಮಾಡಿಕೊಂಡಂತಹ ಗುತ್ತಿಗೆದಾರ ಡೆತ್ ನೋಟ್ ನಲ್ಲಿ ಪ್ರಿಯಾಂಕ ಖರ್ಗೆ ಅವರ ಹೆಸರನ್ನು ಉಲ್ಲೇಖಿಸಿಲ್ಲ. ಆದರೂ ಈ ಬಿಜೆಪಿಯವರು ಪ್ರಿಯಾಂಕ ಖರ್ಗೆ ಅವರ ರಾಜೀನಾಮೆ ಕೇಳುತ್ತಿದ್ದಾರೆ. ಕೇಂದ್ರದ ಮೋದಿ ಸರಕಾರದ ಬೆಲೆ ಏರಿಕೆ ನೀತಿ, ಅಮಿತ್ ಶಾ ರವರ ಅಂಬೇಡ್ಕರ್ ವಿರೋಧಿ ನೀತಿ, ನಿರ್ಮಲಾ ಸೀತಾರಾಮ್ ರವರು ಅಗತ್ಯ ವಸ್ತುಗಳ ಮೇಲೆಯು ಜಿಎಸ್‌ಟಿ ಹಾಕಿ ಜನಸಾಮಾನ್ಯರ ಲೂಟಿ ಮಾಡುತ್ತಿದ್ದಾರೆ. ಇದನ್ನೆಲ್ಲವನ್ನು ಮರೆಮಾಚಲು ಅನಗತ್ಯವಾಗಿ ಪ್ರಿಯಾಂಕ ಖರ್ಗೆ ಅವರನ್ನು ಈ ಬಿಜೆಪಿ ನಾಯಕರು ಟಾರ್ಗೆಟ್ ಮಾಡುತ್ತಿದ್ದಾರೆ. ಒಬ್ಬ ದಲಿತ ನಾಯಕನ ಏಳಿಗೆ ಸಹಿಸಲಾಗದೆ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಈ ಬಿಜೆಪಿಯವರು ಸಂಪೂರ್ಣವಾಗಿ ದಲಿತರ ವಿರೋಧಿಗಳು ಎಂದು ಸಾಬೀತಾಗಿದೆ.

ಪ್ರಿಯಾಂಕ ಖರ್ಗೆ ಅವರ ಜೊತೆ ಕೋಟ್ಯಾಂತರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇದ್ದಾರೆ ಎಂಬುದನ್ನು ಬಿಜೆಪಿ ನಾಯಕರು ತಿಳಿದುಕೊಳ್ಳಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಬನ್ನಂಜೆ ಇವರು ತಿಳಿಸಿರುತ್ತಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago