ಉಡುಪಿ: ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಜಿಲ್ಲೆಯಲ್ಲಿ 2021 ನೇ ಸಾಲಿನಲ್ಲಿ ರಾಜ್ಯ,
ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾ ಪಟುಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲಾಗುತ್ತಿದ್ದು, ಅರ್ಹ ಕ್ರೀಡಾ ಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂ. 20 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು ದೂರವಾಣಿ ಸಂಖ್ಯೆ: 0820-2521324, ಮೊ. ಸಂಖ್ಯೆ: 9480886467 ಅನ್ನು ಸಂಪರ್ಕಿಸುವ0ತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…