Featured

ಉಡುಪಿ : ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ – Vishwnaews24

ಉಡುಪಿ : ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ – Vishwnaews24

ಉಡುಪಿ: ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಜಿಲ್ಲೆಯಲ್ಲಿ 2021 ನೇ ಸಾಲಿನಲ್ಲಿ ರಾಜ್ಯ,
ರಾಷ್ಟ್ರೀಯ  ಮತ್ತು ಅಂತರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾ ಪಟುಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲಾಗುತ್ತಿದ್ದು, ಅರ್ಹ ಕ್ರೀಡಾ ಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂ. 20 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು  ದೂರವಾಣಿ ಸಂಖ್ಯೆ: 0820-2521324, ಮೊ. ಸಂಖ್ಯೆ: 9480886467 ಅನ್ನು ಸಂಪರ್ಕಿಸುವ0ತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

10 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

11 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

11 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

11 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

12 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

13 hours ago