ಉಡುಪಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಸಹಯೋಗದೊಂದಿಗೆ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವು ಫೆಬ್ರವರಿ 17 ರಂದು ಬೆಳಗ್ಗೆ 10.30 ಕ್ಕೆ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದ ರೋಟರಿ ಲಕ್ಷ್ಮೀ ನರಸಿಂಹ ಕಲಾ ಮಂದಿರದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಉದ್ಘಾಟಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮಕ್ಕಳಿಗೆ ಕ್ರಿಯಾತ್ಮಕ ಚಟುವಟಿಕೆಗಳೊಂದಿಗೆ ಬೋಧನೆ ಮಾಡಿ : ಜಿಲ್ಲಾಧಿಕಾರಿ ಜಿ. ಜಗದೀಶ್ ಸಲಹೆ -Vishwanews24
ಕಾರ್ಯಕ್ರಮದಲ್ಲಿ ಗೃಹ, ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ರಾಜ್ಯ ಸಭಾ ಸದಸ್ಯ ಓಸ್ಕರ್ ಫೆರ್ನಾಂಡೀಸ್, ಸಂಸದರುಗಳಾದ ಶೋಭಾ ಕರಂದ್ಲಾಜೆ, ಬಿ.ವೈ.ರಾಘವೇಂದ್ರ, ವಿಧಾನಪರಿಷತ್ ಶಾಸಕರುಗಳಾದ ಕೆ. ಪ್ರತಾಪಚಂದ್ರ ಶೆಟ್ಟಿ, ಆಯನೂರು ಮಂಜುನಾಥ, ಎಸ್.ಎಲ್.ಭೋಜೇಗೌಡ, ಡಾ||ತೇಜಸ್ವಿನಿ ಗೌಡ, ಕುಂದಾಪುರ ತಾಲೂಕು ಪಂಚಾಯತ್ ಅಧ್ಯಕ್ಷೆ ಎಚ್. ಇಂದಿರಾ ಶೆಟ್ಟಿ ಹರ್ಕೂರು, ಕುಂದಾಪುರ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಕೆ. ರಾಜು, ಕುಂದಾಪುರ ತಹಶೀಲ್ದಾರ್ ಬಿ. ಆನಂದಪ್ಪ ನಾಯಕ್, ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ರಾಮಕೃಷ್ಣ ಬಿ. ಜಿ ಭಾಗವಹಿಸಲಿದ್ದಾರೆ.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…