Featured

ಉಡುಪಿ:  ಫೆ. 12 ರಂದು ಮಿನಿ ಉದ್ಯೋಗ ಮೇಳ – vishwanews24

ಉಡುಪಿ:  ಫೆ. 12 ರಂದು ಮಿನಿ ಉದ್ಯೋಗ ಮೇಳ

ಉಡುಪಿ: ಫೆಬ್ರವರಿ 12 ರಂದು ಬೆಳಗ್ಗೆ ೧೦.೩೦ ಕ್ಕೆ ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿ0ಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಮತ್ತು 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

17 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

17 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

17 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

17 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

18 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

18 hours ago