ಉಡುಪಿ: ಫೆಬ್ರವರಿ 12 ರಂದು ಬೆಳಗ್ಗೆ ೧೦.೩೦ ಕ್ಕೆ ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿ0ಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಮತ್ತು 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…