Featured

ಉಡುಪಿ : ಫೆ. 19 ರಂದು ಕೌಶಲ್ಯ ರೋಜ್‌ಗಾರ್ ಮೇಳ – vishwanews24

ಉಡುಪಿ : ಫೆ. 19 ರಂದು ಕೌಶಲ್ಯ ರೋಜ್‌ಗಾರ್ ಮೇಳ

    ಉಡುಪಿ : ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕೌಶಲ್ಯ ರೋಜ್‌ಗಾರ್ ಮೇಳ– ಉದ್ಯೋಗ ಮೇಳ ಕಾರ್ಯಕ್ರಮವು ಫೆಬ್ರವರಿ 19 ರಂದು ಬೆಳಗ್ಗೆ 9.30 ಕ್ಕೆ ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.

   ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ Lakshmi ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

   ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ. ಶರಣಪ್ರಕಾಶ ರುದ್ರಪ್ಪ ಪಾಟೀಲ್, ಸಂಸದರಾದ ಬಿ. ವೈ. ರಾಘವೇಂದ್ರ ಹಾಗೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವಿ. ಸುನೀಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಶಾಸಕರುಗಳಾದ ಎಸ್.ಎಲ್.ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ, ಎಲೆಕ್ಟಾçನಿಕ್ಸ್, ಐ.ಟಿ–ಬಿ.ಟಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ಏಕ್‌ರೂಪ್ ಕೌರ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಆಯುಕ್ತ ಡಾ. ರಾಗಪ್ರಿಯ ಆರ್, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ. 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago