Featured

ಉಡುಪಿ : ಫೆ. 19 ರಂದು ಕೌಶಲ್ಯ ರೋಜ್‌ಗಾರ್ ಮೇಳ – vishwanews24

ಉಡುಪಿ : ಫೆ. 19 ರಂದು ಕೌಶಲ್ಯ ರೋಜ್‌ಗಾರ್ ಮೇಳ

    ಉಡುಪಿ : ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕೌಶಲ್ಯ ರೋಜ್ಗಾರ್ ಮೇಳಉದ್ಯೋಗ ಮೇಳ ಕಾರ್ಯಕ್ರಮವು ಫೆಬ್ರವರಿ 19 ರಂದು ಬೆಳಗ್ಗೆ 9.30 ಕ್ಕೆ ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.

   ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ Lakshmi ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

   ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ. ಶರಣಪ್ರಕಾಶ ರುದ್ರಪ್ಪ ಪಾಟೀಲ್, ಸಂಸದರಾದ ಬಿ. ವೈ. ರಾಘವೇಂದ್ರ ಹಾಗೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವಿ. ಸುನೀಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, . ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಶಾಸಕರುಗಳಾದ ಎಸ್.ಎಲ್.ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ, ಎಲೆಕ್ಟಾçನಿಕ್ಸ್, .ಟಿಬಿ.ಟಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ಏಕ್ರೂಪ್ ಕೌರ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಆಯುಕ್ತ ಡಾ. ರಾಗಪ್ರಿಯ ಆರ್, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

6 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

6 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

6 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

10 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

10 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

10 hours ago