Featured

ಉಡುಪಿ : ಫೆ.19, ಸಾಂತೂರು-ಪಿಲ್ಲಾರು ನಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮ – Vishwanews24

ಉಡುಪಿ : ಫೆ.19, ಸಾಂತೂರು-ಪಿಲ್ಲಾರು ನಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮ – Vishwanews24

ಉಡುಪಿ : ಕಾಪು ತಾಲೂಕು ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಂತೂರು-ಪಿಲಾರು ಗ್ರಾಮದಲ್ಲಿ ಫೆಬ್ರವರಿ 19 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಸಾಂತೂರು ವಿದ್ಯಾನಗರದ ದುರ್ಗಾ ಮಂದಿರ ಹಾಲ್‌ನಲ್ಲಿ ಕಾಪು ತಹಶೀಲ್ದಾರ್ ಹಾಗೂ ಇತರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಸಾಂತೂರು-ಪಿಲಾರು ಗ್ರಾಮಗಳ ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಅಹವಾಲನ್ನು ಲಿಖಿತವಾಗಿ ಫೆಬ್ರವರಿ 18 ರ ಒಳಗೆ ಗ್ರಾಮ ಲೆಕ್ಕಿಗರಿಗೆ ಸಲ್ಲಿಸಬೇಕು. ಸಲ್ಲಿಸಲಾದ ಅರ್ಜಿಗಳ ಮೇಲೆ ತೆಗೆದುಕೊಂಡ ಕ್ರಮಗಳನ್ನು ಗ್ರಾಮ ವಾಸ್ತವ್ಯ ಸಂಧರ್ಭದಲ್ಲಿ ತಿಳಿಸಲಾಗುವುದು.

ಈ ಮೇಲ್ಕಂಡ ಗ್ರಾಮಗಳ ಸಾರ್ವಜನಿಕರು ಗ್ರಾಮವಾಸ್ತವ್ಯದಲ್ಲಿ ಭಾಗವಹಿಸಿ ಕುಂದುಕೊರತೆಗಳನ್ನು ಬಗೆಹರಿಸಿಕೊಳ್ಳುವಂತೆ ಕಾಪು ತಾಲೂಕು
ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

2 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

8 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

9 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

9 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

11 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

11 hours ago