ಉಡುಪಿ : ಕಾಪು ತಾಲೂಕು ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಂತೂರು-ಪಿಲಾರು ಗ್ರಾಮದಲ್ಲಿ ಫೆಬ್ರವರಿ 19 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಸಾಂತೂರು ವಿದ್ಯಾನಗರದ ದುರ್ಗಾ ಮಂದಿರ ಹಾಲ್‌ನಲ್ಲಿ ಕಾಪು ತಹಶೀಲ್ದಾರ್ ಹಾಗೂ ಇತರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಸಾಂತೂರು-ಪಿಲಾರು ಗ್ರಾಮಗಳ ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಅಹವಾಲನ್ನು ಲಿಖಿತವಾಗಿ ಫೆಬ್ರವರಿ 18 ರ ಒಳಗೆ ಗ್ರಾಮ ಲೆಕ್ಕಿಗರಿಗೆ ಸಲ್ಲಿಸಬೇಕು. ಸಲ್ಲಿಸಲಾದ ಅರ್ಜಿಗಳ ಮೇಲೆ ತೆಗೆದುಕೊಂಡ ಕ್ರಮಗಳನ್ನು ಗ್ರಾಮ ವಾಸ್ತವ್ಯ ಸಂಧರ್ಭದಲ್ಲಿ ತಿಳಿಸಲಾಗುವುದು.
ಈ ಮೇಲ್ಕಂಡ ಗ್ರಾಮಗಳ ಸಾರ್ವಜನಿಕರು ಗ್ರಾಮವಾಸ್ತವ್ಯದಲ್ಲಿ ಭಾಗವಹಿಸಿ ಕುಂದುಕೊರತೆಗಳನ್ನು ಬಗೆಹರಿಸಿಕೊಳ್ಳುವಂತೆ ಕಾಪು ತಾಲೂಕು
ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…