Featured

ಉಡುಪಿ : ಫೆ.20 ರಂದು ಪುರುಷರ ಹೊನಲು ಬೆಳಕಿನ ಖೋ ಖೋ ಪಂದ್ಯಾಟ -Vishwanews24

ಉಡುಪಿ : ಫೆ.20 ರಂದು ಪುರುಷರ ಹೊನಲು ಬೆಳಕಿನ ಖೋ ಖೋ ಪಂದ್ಯಾಟ -Vishwanews24

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ. ಜಿ.ಶಂಕರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಹಾಗೂ ಜಿಲ್ಲಾ ಖೋ ಖೋ ಸಂಘ (ರಿ) ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪುರುಷರ ಆಹ್ವಾನಿತ ತಂಡಗಳ ಹೊನಲು ಬೆಳಕಿನ ಖೋ ಖೋ ಪಂದ್ಯಾಟವು ಫೆಬ್ರವರಿ 20 ರಂದು ಮಧ್ಯಾಹ್ನ 3 ರಿಂದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕರಾವಳಿ ಜಿಲ್ಲೆಗೆ ಕುಚಲಕ್ಕಿ ವಿತರಿಸಬೇಕೆಂದು ಮುಖ್ಯ ಮಂತ್ರಿಗಳಿಗೆ ಸಚಿವ ಕೋಟ ಹಾಗೂ ಅಂಗಾರ ಮನವಿ -Vishwanews24

ಕಾರ್ಯಕ್ರಮವನ್ನು ಅಂದು ಸಂಜೆ 6 ಗಂಟೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ. ರಘುಪತಿ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ ಹೆಗ್ಡೆ ಮಾರಾಳಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಭಾಗವಹಿಸಲಿದ್ದಾರೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

10 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

10 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

10 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

10 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

11 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

11 hours ago