Featured

ಉಡುಪಿ : ಫೆ.20 ರಂದು ಫಲಿಮಾರು, ನಂದಿಕೂರು ನಲ್ಲಿ ಗ್ರಾಮ ಭೇಟಿ ಕಾರ್ಯಕ್ರಮ  : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ : ಫೆ.20 ರಂದು ಫಲಿಮಾರು, ನಂದಿಕೂರು ನಲ್ಲಿ ಗ್ರಾಮ ಭೇಟಿ ಕಾರ್ಯಕ್ರಮ  : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ : ಜಿಲ್ಲಾಧಿಕಾರಿಗಳು, ಕಂದಾಯ ಇಲಾಖೆಯ ಇತರ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳು ಪ್ರತಿ ತಿಂಗಳ ಮೂರನೇ ಶನಿವಾರದಂದು ಗ್ರಾಮ ಭೇಟಿಯನ್ನು ಮಾಡುವಂತೆ ಹಾಗೂ ಗ್ರಾಮಸ್ಥರ ಕೋರಿಕೆಗಳು/ಅರ್ಜಿಗಳ ವಿಲೇವಾರಿ ಮಾಡುವಂತೆ ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಅದರಂತೆ ಫೆಬ್ರವರಿ20ರಂದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಲಿಮಾರು ಮತ್ತು ನಂದಿಕೂರು ಗ್ರಾಮಗಳಲ್ಲಿ ಗ್ರಾಮ ಭೇಟಿ ಕಾರ್ಯಕ್ರಮ ನಡೆಯಲಿದೆ.

ಸಾರ್ವಜನಿಕರು/ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಅಥವಾ ಅರ್ಜಿಗಳನ್ನು ಮುಂಚಿತವಾಗಿ ಗ್ರಾಮಕರಣಿಕರಲ್ಲಿ ನೀಡಬಹುದಾಗಿದೆ. ಈ ಅರ್ಜಿಗಳನ್ನು ಗ್ರಾಮ ಭೇಟಿಯ ಸಂದರ್ಭದಲ್ಲಿ ವಿಲೇವಾರಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago