ಉಡುಪಿ :ಕ.ರಾ.ರ.ಸಾ.ನಿಗಮವು ಮಂಗಳೂರಿನಿAದ ರಾಯಚೂರಿಗೆ ವಯಾ ಉಡುಪಿ-ಮಣಿಪಾಲ-ಕುಂದಾಪುರ-ಸಿದ್ಧಾಪುರ-ಮಾಸ್ತಿಕಟ್ಟೆ-ನಗರ-ಹೊಸನಗರ-ರಿಪ್ಪನ್‌ಪೇಟೆ- ಆಯನೂರು-ಶಿವಮೊಗ್ಗ-ಹೊನ್ನಾಳಿ-ಹರಿಹರ-ಹರಪನಹಳ್ಳಿ-ಹಗರಿಬೊಮ್ಮನಹಳ್ಳಿ- ಹೊಸಪೇಟೆ-ಗಂಗಾವತಿ-ಸಿ0ಧನೂರು-ಮಾನ್ವಿ ಮಾರ್ಗವಾಗಿ ಹೊಸ ರಾಜಹಂಸ ಸಾರಿಗೆ ಕಾರ್ಯಾಚರಣೆಯನ್ನು ಫೆಬ್ರವರಿ 25 ರಿಂದ ಪ್ರಾರಂಭಿಸಲಾಗುತ್ತದೆ.
ಈ ಸಾರಿಗೆಯು ಮಂಗಳೂರು ಬಸ್ಸು ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 05.30 ಕ್ಕೆ ರಾಯಚೂರು ತಲುಪುತ್ತದೆ. ಮರು ಪ್ರಯಾಣದಲ್ಲಿ ರಾಯಚೂರಿನಿಂದ ಸಂಜೆ 5 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 06.45 ಕ್ಕೆ ಮಂಗಳೂರಿಗೆ ತಲುಪುವುದು. ಸದರಿ ಸಾರಿಗೆಯಲ್ಲಿ ಮಂಗಳೂರಿನಿ0ದ ರಾಯಚೂರಿಗೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣದರ 850 ರೂ. ಇದ್ದು, ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇರುತ್ತದೆ.
ಇದನ್ನೂ ಓದಿ :
ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ www.ksrtc.in , ಹತ್ತಿರದ ರಿಸರ್ವೇಶನ್ ಕೌಂಟರ್ ಅಥವಾ ಮಂಗಳೂರು ಬಸ್ ನಿಲ್ದಾಣ:
ಮೊ.ನಂ.7760990720, ಉಡುಪಿ ಮೊ.ನಂ: 9663266400, ಕುಂದಾಪುರ ಮೊ.ನಂ: 9663266009, ಶಿವಮೊಗ್ಗ ಮೊ.ನಂ: 7760036866, ರಾಯಚೂರು ಬಸ್ಸು ನಿಲ್ದಾಣ ಮೊ.ನಂ: 7760992370, ರಾಯಚೂರು ಕಂಟ್ರೋಲ್ ರೂಂ: 6366423883, ಹೊಸಪೇಟೆ ಬಸ್ಸು ನಿಲ್ದಾಣ : 08394-228804, ಸಿಂಧನೂರು ಬಸ್ಸು ನಿಲ್ದಾಣ :08335- 220236, ಹರಿಹರ ಬಸ್ಸು ನಿಲ್ದಾಣ ಮೊ.ನಂ: 7760036964, ಗಂಗಾವತಿ ಬಸ್ಸು ನಿಲ್ದಾಣ :08533- 230344, ಮಂಗಳೂರು-02ನೇ ಘಟಕ ಮೊ.ನಂ : 7760990714, ಕಂಟ್ರೋಲ್ ರೂಂ:6366423884 ಹಾಗೂ ಮೊ.ನಂ 7760990728 ಅನ್ನು ಸಂಪರ್ಕಿಸುವAತೆ ಕ.ರಾ.ರ.ಸಾ.ಸಂ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ :
ಎಂಆರ್‌ಪಿಎಲ್ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…