Featured

ಉಡುಪಿ: ಫೆ.27 ರಂದು ಪಲ್ಸ್ ಪೋಲಿಯೋ ; 73,995 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲು ಸಿದ್ಧತೆ : ಜಿಲ್ಲಾಧಿಕಾರಿ – Vishwanews24

ಉಡುಪಿ: ಫೆ.27 ರಂದು ಪಲ್ಸ್ ಪೋಲಿಯೋ ; 73,995 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲು ಸಿದ್ಧತೆ : ಜಿಲ್ಲಾಧಿಕಾರಿ – Vishwanews24

ಉಡುಪಿ: ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಫೆ.27ರಂದು ನಡೆಯಲಿದ್ದು, ಜಿಲ್ಲೆಯ 5 ವರ್ಷದೊಳಗಿನ ಒಟ್ಟು 73,995 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲು ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಡಿ.ಸಿ, ಈ ಬಾರಿ ಗ್ರಾಮೀಣ ಪ್ರದೇಶದ 61,105 ಹಾಗೂ ನಗರ ಪ್ರದೇಶಗಳ 12,890 ಐದು ವರ್ಷದೊಳಗಿನ ಮಕ್ಕಳಿಗೆ ಒಂದು ಡ್ರಾಪ್ ಪೋಲಿಯೊ ಲಸಿಕೆ ಹಾಕುವ ಗುರಿ ಇದೆ ಎಂದು ಹೇಳಿದರು.

ಇದಕ್ಕಾಗಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ 571 ಹಾಗೂ ನಗರ ಪ್ರದೇಶಗಳಲ್ಲಿ 91 ಸೇರಿದಂತೆ ಒಟ್ಟು 662 ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು. ಇದಲ್ಲದೆ 6 ಮೊಬೈಲ್ ಟೀಮ್ ಮತ್ತು 36 ಟ್ರಾನ್ಸಿಟ್ ಬೂತ್ ಗಳನ್ನು ಹಾಗೂ ಎಲ್ಲಾ ಟೋಲ್‌ಗೇಟ್‌ಗಳಲ್ಲಿಯೂ ಲಸಿಕಾ ಕೇಂದ್ರಗಳನ್ನು ತೆರೆದು ಲಸಿಕೆ ನೀಡಲಾಗುವುದು. ಉಡುಪಿ ನಗರ ಒಂದರಲ್ಲೇ 19 ಟ್ರಾನ್ಸಿಟ್ ಬೂತ್‌ಗಳಿರುತ್ತವೆ ಎಂದು ಮಾಹಿತಿ ನೀಡಿದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

11 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

11 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

11 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

12 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

12 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

12 hours ago