Featured

ಉಡುಪಿ : ಫೇಸ್‌ಬುಕ್‌ ಜಾಹೀರಾತು ನಂಬಿ ಹಣ ಕಳೆದುಕೊಂಡ ಯುವಕ – vishwanews24

ಉಡುಪಿ : ಫೇಸ್‌ಬುಕ್‌ ಜಾಹೀರಾತು ನಂಬಿ ಹಣ ಕಳೆದುಕೊಂಡ ಯುವಕ

ಉಡುಪಿ: ಫೇಸ್‌ಬುಕ್‌ನಲ್ಲಿರುವ ಜಾಹೀರಾತನ್ನು ಗಮನಿಸಿ ಅಲ್ಲಿದ್ದ ಲಿಂಕ್ ಒತ್ತಿದ ಅಂಬಲಪಾಡಿಯ ಕಾಳಿಕಾಂಬಾ ನಗರದ ನಿವಾಸಿ ಅನಿರುದ್ಧ ರಾವ್ (23) ಅವರು ಸಾವಿರಾರು ರೂಪಾಯಿ ಕಳೆದುಕೊಂಡಿದ್ದಾರೆ.

ಫೇಸ್‌ಬುಕ್ ನೋಡುತ್ತಿರುವಾಗ “Cheapest PC Parts in India by Kryptonix Gamiy’ ಎಂಬ ಜಾಹೀರಾತನ್ನು ನೋಡಿ ಅದರ ಮೇಲೆ ಕ್ಲಿಕ್ ಮಾಡಿ ಕಂಪ್ಯೂಟರ್‌ನ ಬಿಡಿಭಾಗವಾದ ಗ್ರಾಫಿಕ್ ಕಾರ್ಡನ್ನು ಆನ್‌ಲೈನ್ ಮುಖಾಂತರ ಆರ್ಡರ್ ಮಾಡಿದ್ದರು. ಅನಂತರ ಅಪರಿಚಿತ ವ್ಯಕ್ತಿ ಅವರನ್ನು ವಾಟ್ಸ್ ಆ್ಯಪ್ ಮೂಲಕ ಸಂಪರ್ಕಿಸಿ ಗ್ರಾಫಿಕ್ ಕಾರ್ಡ್‌ಗೆ ಹಣ ಪಾವತಿಸುವಂತೆ ಹೇಳಿದ್ದನು. ಅದರಂತೆ ಆತನ ಖಾತೆಗೆ ಡಿ. 17ರಂದು 55,000 ರೂ.ಗಳನ್ನು ಪಾವತಿ ಮಾಡಿದ್ದರು. ಹಣ ಪಡೆದ ಅನಂತರ ಆತನು ಅನಿರುದ್ಧ ಅವರೊಂದಿಗಿನ ಸಂಪರ್ಕ ಕಡಿತ ಮಾಡಿದ್ದಾನೆ. ಮೋಸದ ಅರಿವಾಗಿ ಅವರೀಗ ಪೊಲೀಸರ ಮೊರೆ ಹೊಕ್ಕಿದ್ದಾರೆ.

ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago