Featured

ಉಡುಪಿ:  ಫೇಸ್‌ಬುಕ್‌ ಲೋನ್‌ – ಸಾಲ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ – Vishwanews24

ಉಡುಪಿ:  ಫೇಸ್‌ಬುಕ್‌ ಲೋನ್‌ – ಸಾಲ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ

ಉಡುಪಿ: ಸಾಲ ಪಡೆಯಲು ಮುಂದಾಗಿದ್ದ ವ್ಯಕ್ತಿಗೆ ವಂಚಕರು 4.9 ಲಕ್ಷ ರೂಪಾಯಿ ವಂಚಿಸಿದ ಘಟನೆ ವರದಿಯಾಗಿದೆ.

ಸಾಲದ ಅಗತ್ಯವಿದ್ದ ಗಿರೀಶ್ ಆಚಾರ್ಯ ಅವರು ಫೇಸ್‌ಬುಕ್‌ನಲ್ಲಿ ಬಜಾಜ್ ಸಾಲದ ಜಾಹೀರಾತಿಗೆ ಪ್ರತಿಕ್ರಿಯೆಯಾಗಿ ತಮ್ಮ ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿದ್ದರು.

ಫೆಬ್ರವರಿ 27ರಂದು ಓರ್ವ ಅಪರಿಚಿತ ಅವರಿಗೆ ದೂರವಾಣಿ ಕರೆ ಮಾಡಿ ಅವರು ಬಜಾಜ್ ಲೋನ್‌ಗೆ ಸೇರಿದವರಾದಿದ್ದು, ಮತ್ತು ಸಾಲವನ್ನು ನೀಡುವುದಾಗಿ ಭರವಸೆ ನೀಡಿದ್ದರು.

ಈ ನಡುವೆ ಗಿರೀಶ್ ಆಚಾರ್ಯ ಅವರು ಮಾರ್ಚ್ 1ರಿಂದ ಮಾರ್ಚ್ 3ರ ನಡುವೆ ಹಂತಹಂತವಾಗಿ ಒಟ್ಟು 4,09,167 ರೂ.ಗಳನ್ನು ಆರೋಪಿಯ ವಿವಿಧ ಬ್ಯಾಂಕ್ ಖಾತೆಗಳಿಗೆ ವಿವಿಧ ಕಾರಣಗಳಿಗಾಗಿ ಪಾವತಿಸಿದ್ದರು. ಆರೋಪಿಗಳು ಗಿರೀಶ್ ಆಚಾರ್ಯ ಅವರಿಗೆ ಸಾಲವನ್ನು ಪಾವತಿಸಿಲ್ಲ ಅಥವಾ ಪಾವತಿಸಿದ ಹಣ ಮರುಪಾವತಿ ಮಾಡಿಲ್ಲ.

ಈ ಸಂಬಂಧ ಸೇನ್ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 30/2023 ಕಲಂ 66 (C ) ಮತ್ತು 66 (D ) IT Act ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago